ಡಿಸೆಂಬರ್ನಲ್ಲಿ ಏಷ್ಯನ್ ಬಾಕ್ಸಿಂಗ್ ಕೂಟಕ್ಕೆ ಭಾರತ ಆತಿಥ್ಯ
Team Udayavani, Apr 15, 2020, 7:32 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಕೋವಿಡ್-19 ಭೀತಿಯ ನಡುವೆಯೂ ಈ ವರ್ಷ ನವೆಂಬರ್-ಡಿಸೆಂಬರ್ನಲ್ಲಿ ಪುರುಷರ ಹಾಗೂ ಮಹಿಳಾ ವಿಭಾಗದ ಏಷ್ಯನ್ ಬಾಕ್ಸಿಂಗ್ ಕೂಟವನ್ನು ಯಶಸ್ವಿಯಾಗಿ ನಡೆಸಲಾಗುವುದು ಎಂದು ಭಾರತೀಯ ಬಾಕ್ಸಿಂಗ್ ಸಂಸ್ಥೆ (ಬಿಎಫ್ಐ) ಆತ್ಮವಿಶ್ವಾಸ ವ್ಯಕ್ತಪಡಿಸಿದೆ. ಕೂಟ ಆಯೋಜಿಸಲು ಇನ್ನೂ ಏಳೆಂಟು ತಿಂಗಳ ಕಾಲಾವಕಾಶವಿದೆ. ಅಷ್ಟರೊಳಗೆ ಎಲ್ಲವು ತಿಳಿಯಾಗಲಿದೆ. ಕೂಟ ನಡೆಸಲು ಯಾವುದೇ ಅಡ್ಡಿಯಾಗಲಾರದು ಎನ್ನುವುದು ಭಾರತೀಯ ಬಾಕ್ಸಿಂಗ್ ಒಕ್ಕೂಟ ಸಂಸ್ಥೆಯ ಧೈರ್ಯದ ಮಾತುಗಳಾಗಿವೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಬಿಎಫ್ಐ ಕಾರ್ಯಕಾರಿ ನಿರ್ದೇಶಕ ಆರ್ಕೆ ಸಚೇತಿ “ಫೆಬ್ರವರಿಯಲ್ಲಿ ನಮಗೆ ಆತಿಥ್ಯದ ಹಕ್ಕು ಸಿಕ್ಕಿದೆ, ಈ ಪ್ರಕಾರವಾಗಿ ಕೂಟವನ್ನು ನಡೆಸಲು ಸಿದ್ಧವಾಗಿದ್ದೇವೆ. ಸದ್ಯದ ಸನ್ನಿವೇಶ ನೋಡಿದರೆ ಕೂಟ ಆಯೋಜಿಸುವುದು ಕಷ್ಟ ಎಂದು ಹೇಳಬಹುದು, ಆದರೆ ಮುಂದಿನ ದಿನಗಳಲ್ಲಿ ಎಲ್ಲವೂ ನಿಯಂತ್ರಣಕ್ಕೆ ಬರಲಿದೆ ಎನ್ನುವ ವಿಶ್ವಾಸವಿದೆ’ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.