ಕಟಪಾಡಿ: ಜೆ.ಎನ್. ನಗರದಲ್ಲಿ ಮಣ್ಣು ಮಿಶ್ರಿತ ನೀರು
Team Udayavani, Apr 15, 2020, 10:15 AM IST
ಕಟಪಾಡಿ: ಇಲ್ಲಿನ ಗ್ರಾ.ಪಂ. ವ್ಯಾಪ್ತಿಯ ಜೆ.ಎನ್.ನಗರ ಕಾಲೊನಿಗೆ ಮಣ್ಣು ಮಿಶ್ರಿತ ನೀರು ಸರಬ ರಾಜಾಗುತ್ತಿದ್ದು ಕುಡಿಯುವ ನೀರಿಗೆ ಸಮಸ್ಯೆಯಾಗಿದೆ.
ಇಲ್ಲಿನ ಮಿನಿ ವಾಟರ್ ಸಪ್ಲೈ ಟಾಂಕಿಗೆ ಬಿಡುತ್ತಿರುವ ನೀರು ಯೋಗ್ಯವಾಗಿಲ್ಲ. ಹಾಳಾಗಿರುವ ಬೋರ್ವೆಲ್ ಸರಿಪಡಿಸಿದಲ್ಲಿ ನೀರು ಸರಬರಾಜು ಸಮರ್ಪಕ ವಾಗಬಹುದು. ಹೊಸ ಬೋರ್ವೆಲ್ ನಿಂದಲೂ ನೀರು ಪೂರೈಸಿದರೆ ಪ್ರಯೋಜನವಾಗಲಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಿಡಿಒ ಕೆ.ಎನ್. ಇನಾಯತ್ ಉಲ್ಲಾ ಬೇಗ್ ಅವರು, ತಾಂತ್ರಿಕ ತೊಂದರೆಯಿಂದ ಸಮಸ್ಯೆ ಉಂಟಾಗಿದೆ. ಲಾಕ್ಡೌನ್ ಹಿನ್ನೆಲೆಯಲ್ಲಿ ದುರಸ್ತಿ ಮಾಡಲು ತಂತ್ರಜ್ಞರು ಆಗಮಿಸುವಲ್ಲಿ ವಿಳಂಬವಾಗಿದೆ. ಇದೀಗ ದುರಸ್ತಿ ಕಾರ್ಯ ನಡೆದಿದ್ದು, ಮೂರು ದಿನಗಳೊಳಗಾಗಿ ಶುದ್ಧ ನೀರು ಪೂರೈಸಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.