ಗೋಡೆ ಚಿತ್ರ ಬಿಡಿಸಿ ಜಾಗೃತಿ
Team Udayavani, Apr 15, 2020, 5:05 PM IST
ಯಳಂದೂರು: ಪಟ್ಟಣದ ಪ್ರಮುಖ ಸ್ಥಳಗಳ, ರಸ್ತೆಗಳಲ್ಲಿ ಕೊರೊನಾ ಬಗ್ಗೆ ಚಿತ್ರ ಬರೆಯುವ ಮೂಲಕ ಪಟ್ಟಣ ಪಂಚಾಯಿತಿಯಿಂದ ಜಾಗೃತಿ ಮೂಡಿಸಲಾಗುತ್ತಿದೆ. ಪಟ್ಟಣದ ಬಸ್ ನಿಲ್ದಾಣ, ಗಾಂಧಿ ಸರ್ಕಲ್, ಸುವರ್ಣಾವತಿ ಸೇತುವೆ, ಜೆಎಸ್‌ಎಸ್ ವಿದ್ಯಾಸಂಸ್ಥೆಯ ಸುತ್ತುಗೋಡೆ, ಬಳೇಪೇಟೆ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಗೋಡೆ ಹಾಗೂ ಸರ್ಕಲ್‌ಗಳಲ್ಲಿ ಕೋವಿಡ್ 19 ತಡೆಗೆ ಸ್ಯಾನಿಟೈಸರ್ ಬಳಕೆ, ಕೈತೊಳೆಯುವ ಬಗ್ಗೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಲಾಕ್‌ಡೌನ್ ಸಮಯದಲ್ಲಿ ಪೊಲೀಸರೊಂದಿಗೆ ಸಹಕರಿಸುವುದೂ ಸೇರಿದಂತೆ ಪ್ರಮುಖ ಅಂಶಗಳನ್ನು ಬಿತ್ತರಿಸುವ ಗೋಡೆ ಹಾಗೂ ರಸ್ತೆ ಬರಹಗಳನ್ನು ಕಲಾವಿದರಾದ ಕಾಳಿಪ್ರಸಾದ್ ಹಾಗೂ ಗಣೇಶ್‌ರಿಂದ ಚಿತ್ರ ಬಿಡಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಪಪಂ ಆರೋಗ್ಯಾಧಿಕಾರಿ ಮಹೇಶ್‌ಕುಮಾರ್ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.