ರಾಜ್ಯದಲ್ಲಿ ಒಂದೇ ದಿನ 19 ಮಂದಿ ಹೊಸ ಸೋಂಕಿತರು ಪತ್ತೆ; ಇಬ್ಬರು ಸಾವು
Team Udayavani, Apr 15, 2020, 5:25 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಅಪಾಯಕಾರಿ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 19 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಎರಡು ದಿನದ ಹಿಂದೆ ಸಾವನ್ನಪ್ಪಿದ ಬೆಳಗಾವಿ ವೃದ್ಧೆಗೆ ಸೋಂಕು ಇತ್ತು ಎಂದು ಖಚಿತವಾಗಿದೆ.
ಬುಧವಾರ ಬೆಳಿಗ್ಗೆ ಚಿಕ್ಕಬಳ್ಳಾಪುರದ ವ್ಯಕ್ತಿ ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದರು. ಈಗ ಬೆಳಗಾವಿ, ಹಿರೇಬಾಗೆವಾಡಿಯ 80 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದ ಸೋಂಕಿತರ ಸಾವಿನ ಸಂಖ್ಯೆ 12ಕ್ಕೇರಿದೆ.
ವಿಜಯಪುರದಲ್ಲಿ ಮತ್ತೊಂದು ಸೋಂಕು ಪ್ರಕರಣ ದೃಢವಾಗಿದೆ. ಸೋಂಕಿತ ಸಂಖ್ಯೆ 221 ರ ಸಂಪರ್ಕಕ್ಕೆ ಬಂದ 28 ವರ್ಷದ ಮಹಿಳೆಗೆ ಸೋಂಕು ದೃಢವಾಗಿದೆ.
ಇನ್ನೂ ಈ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಕ್ಕೆ ಬಂದಿರುವ 21 ವ್ಯಕ್ತಿಗಳನ್ನು ಗುರುತಿಸಿ ಅವರನ್ನು ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ನಲ್ಲಿ ಇಡಲಾಗಿದೆ. ಇವರ ವರದಿ ಇನ್ನೂ ಬರಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.