ಕಾರ್ಮಿಕರ ಸಮಸ್ಯೆ ಆಲಿಸಲು 20 ಕಂಟ್ರೋಲ್ ರೂಮ್ ; ದೂರು ನೀಡುವುದು ಹೇಗೆ?
Team Udayavani, Apr 15, 2020, 6:34 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ರಾಜ್ಯ ಸರಕಾರದ ಸಮನ್ವಯದೊಂದಿಗೆ ಈ ಕಂಟ್ರೋಲ್ ರೂಮ್‌ಗಳು ಕಾರ್ಯ ನಿರ್ವಹಿಸಲಿವೆ. ಫೋನ್, ವಾಟ್ಸ್‌ಆ್ಯಪ್ , ಇಮೇಲ್‌ಗಳ ಮೂಲಕ ಕಂಟ್ರೋಲ್ ರೂಮ್‌ಗೆ ಸಮಸ್ಯೆ ಮುಟ್ಟಿಸಬಹುದು.
ಆಲಿಸುವವರು ಯಾರು?
ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಸಹಾಯಕ ಕಾರ್ಮಿಕ ಆಯುಕ್ತರು, ಪ್ರಾದೇಶಿಕ ಕಾರ್ಮಿಕ ಆಯಕ್ತರು ಮತ್ತು ಆಯಾ ಪ್ರದೇಶಗಳ ಉಪ ಮುಖ್ಯ ಕಾರ್ಮಿಕ ಆಯುಕ್ತರು ಈ ಕಂಟ್ರೋಲ್ ರೂಮ್‌ಗೆ ಸಮನ್ವಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಕೆಲಸದ ಅವಧಿ ಹೆಚ್ಚಿಸಲು ಅಧ್ಯಾದೇಶ?
ಲಾಕ್‌ಡೌನ್ ಮೇ 3ರ ವರೆಗೆ ವಿಸ್ತರಣೆಗೊಂಡಿರುವುದರಿಂದ ಎಲ್ಲಾ ಕ್ಷೇತ್ರಗಳ ನೌಕರರ ಕೆಲಸದ ಅವಧಿ ಹೆಚ್ಚಲಿದೆ. ಈ ಬಗ್ಗೆ ಕೇಂದ್ರ ಸರಕಾರ ಶೀಘ್ರವೇ ಅಧ್ಯಾದೇಶ ಹೊರಡಿಸುವ ಸಾಧ್ಯತೆ ಇದೆ. ಸದ್ಯ ಎಂಟು ಗಂಟೆಯ ಅವಧಿ 12 ಗಂಟೆಗೆ ಏರಿಕೆಯಾಗುವ ಸಾಧ್ಯತೆ ಇದೆ.
ಸದ್ಯದ ಪರಿಸ್ಥಿತಿ ಹಿನ್ನೆಲೆಯಲ್ಲಿ ಮತ್ತು ಉದ್ಯೋಗದ ಸ್ಥಳದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಲಾಕ್‌ಡೌನ್ ಮುಗಿದ ಬಳಿಕ ಈ ವ್ಯವಸ್ಥೆ ಜಾರಿಯಾಗಲಿದೆ. ಕಾರ್ಮಿಕ ಕಾಯ್ದೆಗಳನ್ನು ಸಮ್ಮಿಳನಗೊಳಿಸಿದ ಸಂಹಿತೆ ಸಂಸತ್ ಮುಂದೆ ಇರುವುದರಿಂದ ಅಧ್ಯಾದೇಶ ಜಾರಿಗೊಳಿಸಲಾಗುತ್ತಿದೆ.
ಕೈಗಾರಿಕಾ ಸಂಘಟನೆಗಳು ಮತ್ತು ಉದ್ಯೋಗದಾತರ ಒಕ್ಕೂಟಗಳು ಕೆಲಸದ ಅವಧಿ ಹೆಚ್ಚಿಸುವ ಬಗ್ಗೆ ಕೇಂದ್ರಕ್ಕೆ ಮನವಿ ಮಾಡಿಕೊಂಡಿದ್ದವು. ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಿರುವುದರಿಂದ ಇಂಥ ಪರಿಸ್ಥಿತಿ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Pushpa 2: ಕಿಸಿಕ್ ಎಂದು ಕುಣಿದ ಶ್ರೀಲೀಲಾ
ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.