ಅನಧಿಕೃತವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಪಡಿತರ ವಶ
Team Udayavani, Apr 15, 2020, 6:36 PM IST
ಬನಹಟ್ಟಿ: ಪಡಿತರ ದಾಸ್ತಾನನ್ನು ಅನಧಿಕೃತವಾಗಿ ಸಂಗ್ರಹಿಸಿ ಲಾರಿ ಮೂಲಕ ಸಾಗಾಣಿಕೆ ಮಾಡುತ್ತಿದ್ದ ವಾಹನವನ್ನು ರಬಕವಿ-ಬನಹಟ್ಟಿ ತಾಲ್ಲೂಕಿನ ರಬಕವಿಯಲ್ಲಿ ತಹಶೀಲ್ದಾರ ಪ್ರಶಾಂತ ಚನಗೋಂಡ ನೇತೃತ್ವದಲ್ಲಿ ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದೆ.
ಇದಕ್ಕೆ ಸಂಬಂಧಿದಸಿದಂತೆ ಲಾರಿ, 50 ಕೆಜಿಯ 257 ಚೀಲದಲ್ಲಿ 2,05,050 ರೂ. ಮೊತ್ತದ ಅಕ್ಕಿ, 50 ಕೆಜಿಯ 26 ಚೀಲದ 27, 300 ರೂ ಮೊತ್ತದ ಪಡಿತರ ದಾಸ್ತಾನನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ತೇರದಾಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ಆಹಾರ ಶಿರಸ್ತೇದಾರರಾದ ಡಿ. ಬಿ. ದೇಶಪಾಂಡೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.