ಲಾಕ್‌ಡೌನ್‌ ವೇಳೆಯೂ ನಿರಂತರ ಸ್ವಚ್ಛತಾ ಕಾರ್ಯ


Team Udayavani, Apr 16, 2020, 4:43 AM IST

ಲಾಕ್‌ಡೌನ್‌ ವೇಳೆಯೂ ನಿರಂತರ ಸ್ವಚ್ಛತಾ ಕಾರ್ಯ

ಉಡುಪಿ: ವಿವಿಧ ರೀತಿಯಲ್ಲಿ ಸಾಮಾಜಿಕ ಜವಾಬ್ದಾರಿಯೊಂದಿಗೆ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಗಾಂಧಿ ಆಸ್ಪತ್ರೆ ಮತ್ತು ಪಂಚಮಿ ಟ್ರಸ್ಟ್‌ ನಿಂದ 3 ವರ್ಷಗಳ ಹಿಂದೆ ಆರಂಭಿಸಲಾದ ಸ್ವಚ್ಛ ಭಾರತ್‌ ಅಭಿಯಾನ 170ನೇ ವಾರ ತಲುಪಿದ್ದು, ಪ್ರತೀ ರವಿವಾರ ತಪ್ಪದೇ ನಿರಂತರವಾಗಿ ನಡೆಯುತ್ತಿದೆ.

ಆದಷ್ಟು ಅದಷ್ಟು ಕಡಿಮೆ ಕಾರ್ಯಕರ್ತರು ಸ್ವಚ್ಛತೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುತ್ತಿದ್ದಾರೆ. ಗಾಂಧಿ ಆಸ್ಪತ್ರೆಯ ಎಂಡಿ ಎಂ. ಹರಿಶ್ಚಂದ್ರ ಮತ್ತು ವೈದ್ಯಕೀಯ ನಿರ್ದೇಶಕ ಡಾ| ವ್ಯಾಸರಾಜ ತಂತ್ರಿಯವರ ಮಾರ್ಗದರ್ಶನದಲ್ಲಿ ನಡೆಯುವ ಈ ಸೇವೆಯಲ್ಲಿ ಸಿಂಡಿಕೇಟ್‌ ಬ್ಯಾಂಕಿನ ನಿವೃತ್ತ ಅಧಿಕಾರಿ ನರಸಿಂಹಮೂರ್ತಿ ಅವರು ನಿರಂತರವಾಗಿ ಭಾಗವಹಿಸುತ್ತಿದ್ದು, ರಾಜೇಶ್‌ ಭಟ್‌ ಪಣಿಯಾಡಿ, ಲಕ್ಷ್ಮೀ ಹರಿಶ್ಚಂದ್ರ, ಆಸ್ಪತ್ರೆಯ ಸಿಬಂದಿ ಭಾಗವಹಿಸುತ್ತಿದ್ದಾರೆ.

ಗುಟ್ಕಾ ನಿಷೇಧವಾಗಲಿ
ಗುಟ್ಕಾ, ಪಾನ್‌ಮಸಾಲ ಮತ್ತು ಸಿಗರೇಟ್‌ನಂತಹ ಆರೋಗ್ಯಕ್ಕೆ ಹಾನಿಕರಕವಾದ ವಸ್ತುಗಳ ತ್ಯಾಜ್ಯವೇ ಯಾವಾಗಲೂ ರಸ್ತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಕಂಡು ಬರುತ್ತಿವೆ. ಲಾಕ್‌ಡೌನ್‌ನಿಂದಾಗಿ ಅಂತಹ ಕಸ ಬಹಳಷ್ಟು ವಿರಳವಾಗಿ ಕಾಣುತ್ತಿದ್ದು, ಜನರ ಆರೋಗ್ಯ ಮತ್ತು ದೇಶದ ಸ್ವಚ್ಛತೆಯ ದೃಷ್ಟಿಯಿಂದಲೂ ಮುಂದಿನ ದಿನಗಳಲ್ಲಿ ಇಂತಹವುಗಳ‌ನ್ನು ನಿಷೇಧಿಸಿದರೆ ಸ್ವಚ್ಛತೆ ಕಾಪಾಡಬಹುದು.
 -ಸ್ವಯಂಸೇವಕರು.

ಟಾಪ್ ನ್ಯೂಸ್

1-nikil

Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪ‌ಲಾಯನ ಮಾಡಲ್ಲ: ನಿಖಿಲ್‌

1-bank

Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?

renukaacharya

BJP; ಹರಕುಬಾಯಿ ನಾಯಕರಿಂದಲೇ ಸೋಲು: ರೇಣುಕಾಚಾರ್ಯ ಆಕ್ರೋಶ

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

Exam 2

SSLC ಪರೀಕ್ಷೆ ನೋಂದಣಿ: ನ.30ರವರೆಗೆ ಅವಧಿ ವಿಸ್ತರಣೆ

R Ashok (2)

R. Ashok; ಪಾಪ, ನಿಖಿಲ್‌ ಅದೃಷ್ಟವೇ ಸರಿಯಿಲ್ಲ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

13

Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್‌

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Karkala: ಬೈಕ್‌ ಢಿಕ್ಕಿ; ಗಾಯ

Karkala: ಬೈಕ್‌ ಢಿಕ್ಕಿ; ಗಾಯ

ನ. 26 : ಕಾಪುವಿನಲ್ಲಿ ಸಂವಿಧಾನ ಉಳಿಸಿ ಬೃಹತ್ ಆಂದೋಲನ ಮತ್ತು ಜಾಗೃತಿ ಜಾಥಾ ಆಯೋಜನೆ

ನ. 26 : ಕಾಪುವಿನಲ್ಲಿ ಸಂವಿಧಾನ ಉಳಿಸಿ ಬೃಹತ್ ಆಂದೋಲನ ಮತ್ತು ಜಾಗೃತಿ ಜಾಥಾ ಆಯೋಜನೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

1-nikil

Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪ‌ಲಾಯನ ಮಾಡಲ್ಲ: ನಿಖಿಲ್‌

1-bank

Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?

World Super Kabaddi League: ವಿಶ್ವ ಕಬಡ್ಡಿ ಲೀಗ್‌ಗೆ ಅನುಮತಿ

World Super Kabaddi League: ವಿಶ್ವ ಕಬಡ್ಡಿ ಲೀಗ್‌ಗೆ ಅನುಮತಿ

renukaacharya

BJP; ಹರಕುಬಾಯಿ ನಾಯಕರಿಂದಲೇ ಸೋಲು: ರೇಣುಕಾಚಾರ್ಯ ಆಕ್ರೋಶ

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.