ಕೋವಿಡ್ 19 ವೈರಸ್ ಸೋಂಕಿತರಿಗೆ ಲೈಫ್‌ ಲೈನ್‌ ಆದ ಉಡಾನ್‌

Team Udayavani, Apr 16, 2020, 12:35 AM IST

ಕೋವಿಡ್ 19 ವೈರಸ್ ಸೋಂಕಿತರಿಗೆ ಲೈಫ್‌ ಲೈನ್‌ ಆದ ಉಡಾನ್‌

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಕೋವಿಡ್ 19 ವೈರಸ್ ಸೋಂಕಿನ ವಿರುದ್ಧ ದೇಶಕ್ಕೆ ದೇಶವೇ ಹೋರಾಡುತ್ತಿದ್ದು, ಅತ್ತ ನಾಗರಿಕ ವಿಮಾನಯಾನ ಸಚಿವಾಲಯ ಕೂಡ ಸೋಂಕು ನಿಯಂತ್ರಣಕ್ಕೆ ದೊಡ್ಡ ಮಟ್ಟದ ಸೇವೆ ಸಲ್ಲಿಸುತ್ತಿದೆ. ಲೈಫ್‌ ಲೈನ್‌ ಉಡಾನ್‌ ಕಾರ್ಯಕ್ರಮದಡಿ ಏರ್‌ ಇಂಡಿಯಾ ಸೇರಿ ವಿವಿಧ ಸಂಸ್ಥೆಗಳ 218ಕ್ಕೂ ಹೆಚ್ಚು ವಿಮಾನಗಳು ಏ.12ರವರೆಗೆ ಒಟ್ಟು 377.50 ಟನ್‌ಗಳಷ್ಟು ಮಾತ್ರೆ, ಔಷಧ ಮತ್ತಿತರ ವೈದ್ಯಕೀಯ ಸಾಮಗ್ರಿಗಳನ್ನು ದೇಶದ ವಿವಿಧ ಭಾಗಗಳಿಗೆ ತಲುಪಿಸಿವೆ.

ಈ ಕುರಿತು ಮಾಹಿತಿ ನೀಡಿರುವ ನಾಗರಿಕ ವಿಮಾನಯಾನ ಸಚಿವ ಹರ್‌ದೀಪ್‌ ಸಿಂಗ್‌ ಪುರಿ, ದೇಶದ ಕಟ್ಟ ಕಡೆಯ, ಸೌಲಭ್ಯ ವಂಚಿತ ಗ್ರಾಮಗಳಿಗೂ ವೈದ್ಯಕೀಯ ಸಾಮಗ್ರಿಗಳನ್ನು ತಲುಪಿಸಲಾಗುತ್ತಿದೆ. ಹಲವು ಅಧಿಕಾರಿಗಳು ಹಾಗೂ ವೃತ್ತಿಪರರು ಈ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಏರ್‌ ಇಂಡಿಯಾ, ಭಾರತೀಯ ವಾಯು ಸೇನೆ (ಐಎಫ್‌ಎಸ್‌), ಅಲಿಯಾನ್ಸ್‌ ಏರ್‌ ಹಾಗೂ ಇತರ ಖಾಸಗಿ ವಿಮಾನಯಾನ ಸಂಸ್ಥೆಗಳು ಈ ಕಾರ್ಯದಲ್ಲಿ ಕೈ ಜೋಡಿಸಿವೆ. ಅದರಲ್ಲೂ ಏರ್‌ ಇಂಡಿಯಾ ಹಾಗೂ ಅಲಿಯಾನ್ಸ್‌ ಏರ್‌ಗೆ ಸೇರಿದ 132 ವಿಮಾನಗಳು ಈ ಕಾರ್ಯದಲ್ಲಿ ತೊಡಗಿಕೊಂಡಿವೆ. ಈಶಾನ್ಯ ರಾಜ್ಯಗಳು, ದ್ವೀಪ ಹಾಗೂ ಪರ್ವತ ಶ್ರೇಣಿ ರಾಜ್ಯಗಳಿಗೆ ವಿಶೇಷ ಪಡೆಗಳನ್ನು ಕಳಿಸಿಕೊಡಲಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.

ಕೋವಿಡ್ 19 ವೈರಸ್ ಹಿಮ್ಮೆಟ್ಟಿಸಲು ಉಡಾನ್‌: ಕೋವಿಡ್ 19 ವೈರಸ್ ಸೋಂಕು ವ್ಯಾಪಿಸಿರುವ ಹಿನ್ನೆಲೆಯಲ್ಲಿ, ದೇಶದ ವಿವಿಧ ಭಾಗಗಳಿಗೆ ವೈದ್ಯಕೀಯ ಹಾಗೂ ಇತರ ಅಗತ್ಯ ಸಾಮಗ್ರಿಗಳನ್ನು ತಲುಪಿಸುವ ಉದ್ದೇಶದಿಂದ ನಾಗರಿಕ ವಿಮಾನಯಾನ ಸಚಿವಾಲಯವು ಮಾ.26ರಂದು ಲೈಫ್‌ ಲೈನ್‌ ಉಡಾನ್‌ ಕಾರ್ಯಕ್ರಮ ಆರಂಭಿಸಿದೆ.

ಈ ಕಾರ್ಯಕ್ರಮದಡಿ ಕಾರ್ಯಾಚರಣೆ ನಡೆಸುವ ವಿಮಾನಗಳು ಗುವಾಹಟಿ, ದಿಬ್ರುಘಡ, ಅಗರ್ತಲಾ, ಐಜ್ವಾಲ್‌, ದೀಮಾಪುರ್‌, ಇಂಫಾಲ, ಕೊಯಮತ್ತೂರ್‌, ತಿರುವನಂತಪುರ, ಭುವನೇಶ್ವರ, ರಾಯ್ಪುರ, ರಾಂಚಿ, ಪೋರ್ಟ್‌ ಬ್ಲೇರ್‌ ಮತ್ತು ಗೋವಾ ಸೇರಿ ಹಲವು ಪ್ರದೇಶಗಳಿಗೆ ಸರಕು ಸಾಗಣೆ ಮಾಡುತ್ತಿವೆ.

ಟಾಪ್ ನ್ಯೂಸ್

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.