ಜಗತ್ತಿನಾದ್ಯಂತ ಕೋವಿಡ್-19ಗೆ 1.34 ಲಕ್ಷ ಜನರು ಬಲಿ, 20 ಲಕ್ಷಕ್ಕಿಂತ ಹೆಚ್ಚು ಜನರಿಗೆ ಸೋಂಕು

ಕೇವಲ 13 ದಿನಗಳಲ್ಲಿ 10 ಲಕ್ಷ ಜನರು ಈ ಮಾರಕ ಸೋಂಕುವಿಗೆ ಒಳಗಾಗಿದ್ದಾರೆ.

Team Udayavani, Apr 16, 2020, 8:37 AM IST

Covid19-Worldwide

ವಾಷಿಂಗ್ಟನ್: ಕೋವಿಡ್-19 ವೈರಸ್ ವ್ಯಾಪಿಸುವಿಕೆ ಪ್ರಮಾಣ ಹೆಚ್ಚಳವಾಗಿದ್ದು ಜಗತ್ತಿನಾದ್ಯಂತ ಸೋಂಕಿತರ ಸಂಖ್ಯೆ 20,83,304 ತಲುಪಿದೆ. ಬುಧವಾರ ವಿಶ್ವದಾದ್ಯಂದ 38,000ಕ್ಕೂ ಹೆಚ್ಚು ಜನರಲ್ಲಿ ವೈರಾಣು ಕಾಣಿಸಿಕೊಂಡಿದ್ದು, ಒಟ್ಟಾರೆ ಮೃತಪಟ್ಟವರ ಸಂಖ್ಯೆ 1,34 616ಕ್ಕೆ ಏರಿಕೆಯಾಗಿದೆ. ಈ ಪೈಕಿ ಯುರೋಪ್ ವೊಂದರಲ್ಲಿಯೇ 10 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಆಘಾತಕಾರಿ ಎಂದರೇ ಕೋವಿಡ್-19 ಕಂಡುಬಂದ ಮೊದಲ 93 ದಿನಗಳಲ್ಲಿ 10 ಲಕ್ಷ ಜನರಿಗೆ ಸೋಂಕು ತಗುಲಿದರೆ, ಉಳಿದ ಕೇವಲ 13 ದಿನಗಳಲ್ಲಿ 10 ಲಕ್ಷ ಜನರು ಈ ಮಾರಕ ಸೋಂಕುವಿಗೆ ಒಳಗಾಗಿದ್ದಾರೆ. ಒಟ್ಟಾರೆಯಾಗಿ 20 ಲಕ್ಷಕ್ಕಿಂತ ಹೆಚ್ಚು ಜನರು ಈ ವೈರಾಣುವಿನಿಂದ ಬಳಲುತ್ತಿದ್ದಾರೆ.

ಅಮೆರಿಕಾದಲ್ಲಿ  ಸೋಂಕಿತರ ಪ್ರಮಾಣ ಮತ್ತು ಸಾವಿನ ಪ್ರಮಾಣ ಇತರ ದೇಶಗಳಿಗಿಂತ ಹೆಚ್ಚಿದ್ದು ಬುಧವಾರ ಒಂದೇ ದಿನ ದಾಖಲೆಯ 2,600 ಜನರು ಕೊನೆಯುಸಿರೆಳೆದಿದ್ದಾರೆ. ಇಟಲಿಯಲ್ಲಿ ಸಾವಿನ ಸಂಖ್ಯೆ 21,645 ಏರಿದ್ದು, ಒಟ್ಟು 1,65,155 ಮಂದಿ ಸೋಂಕಿತರಿದ್ದಾರೆ. ಸ್ಪೇನ್ ನಲ್ಲೂ 1,80 ,659 ಜನರು ಸೋಂಕಿತರಿದ್ದು 18, 812 ಜನರು ಮೃ‍ತರಾಗಿದ್ದಾರೆ.

ಮಾತ್ರವಲ್ಲದೆ ಫ್ರಾನ್ಸ್, ಜರ್ಮನಿ, ಬ್ರಿಟನ್ ನಲ್ಲೂ ಸೋಂಕಿತರ ಮತ್ತು ಸಾವಿನ ಪ್ರಮಾಣ ದ್ವಿಗುಣಗೊಳ್ಳುತ್ತಲೇ ಇರುವುದು ಆತಂಕಕಾರಿ ವಿಚಾರವಾಗಿದೆ ಎಂದು ಮಾಧ‍್ಯಮದ ವರದಿ ತಿಳಿಸಿದೆ.

ಟಾಪ್ ನ್ಯೂಸ್

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.