ಪರಿಹಾರ ನಿಧಿಗೆ ಮೂರುಸಾವಿರ ಮಠದಿಂದ 10 ಲಕ್ಷ ರೂ. ದೇಣಿಗೆ
Team Udayavani, Apr 16, 2020, 12:46 PM IST
ಹುಬ್ಬಳ್ಳಿ: ಕೋವಿಡ್ 19 ವಿರುದ್ಧ ಹೋರಾಟಕ್ಕೆ ಸ್ಥಳೀಯ ಮೂರುಸಾವಿರ ಮಠದಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 10ಲಕ್ಷ ರೂ.ಗಳ ಸಹಾಯ ಹಸ್ತದ ಚೆಕ್ ಅನ್ನು ಶ್ರೀಮಠದ ಜಗದ್ಗುರು ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಬುಧವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ ಮುಖಾಂತರ ಸರಕಾರಕ್ಕೆ ಹಸ್ತಾಂತರಿಸಿದರು.
ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಪ್ರದೀಪ ಶೆಟ್ಟರ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮೋಹನ ಲಿಂಬಿಕಾಯಿ,ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಶಂಕರಣ್ಣ ಮುನವಳ್ಳಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಶ್ರೀಮಠದ ಉನ್ನತಸಮಿತಿಯ ಅರವಿಂದ ಕುಬಸದ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.