ರೈತರಿಂದ ನೇರವಾಗಿ ತರಕಾರಿ ಖರೀದಿ

ಸಂಸದ ಡಿ.ಕೆ.ಸುರೇಶ್‌ ತರಕಾರಿ ಕೊಂಡು ಬಡವರಿಗೆ ಉಚಿತ ವಿತರಣೆ

Team Udayavani, Apr 16, 2020, 12:51 PM IST

ರೈತರಿಂದ ನೇರವಾಗಿ ತರಕಾರಿ ಖರೀದಿ

ರಾಮನಗರ ಸಂಸದ ಡಿ.ಕೆ.ಸುರೇಶ್‌ ವಿವಿಧ ರೈತರ ತೋಟಗಳಿಗೆ ಭೇಟಿ

ಪಾಂಡವಪುರ: ಕೋವಿಡ್ – 19 ತಡೆಗಾಗಿ ಲಾಕ್‌ಡೌನ್‌ ನಿಂದ ಸಂಕಷ್ಟಕ್ಕೆ ಸಿಲುಕಿರುವ ಬಡ ಕುಟುಂಬಗಳಿಗೆ ತರಕಾರಿ ವಿತರಿಸಲು ರಾಮನಗರ ಕ್ಷೇತ್ರದ ಸಂಸದ ಡಿ. ಕೆ.ಸುರೇಶ್‌ ರೈತರಿಂದ ತರಕಾರಿ ಖರೀದಿಸಲು ತಾಲೂಕಿನ ವಿವಿಧ ಗ್ರಾಮಗಳ ರೈತರ ತೋಟಗಳಿಗೆ ತೆರಳಿ ವೀಕ್ಷಿಸಿದರು.

ತಾಲೂಕಿನ ಟಿ.ಎಸ್‌.ಛತ್ರ, ಅತ್ತಿಗೋನಹಳ್ಳಿ, ಹಳೇಬೀಡು, ಬೋಳೇನಹಳ್ಳಿ ರೈತರ ತೋಟಗಳಿಗೆ ತೆರಳಿ 150 ಟನ್‌ಗೂ ಹೆಚ್ಚು ಎಲೆಕೋಸು, ಟೊಮೆಟೋ, ಕಲ್ಲಂಗಡಿ ಹಾಗೂ ಕುಂಬಳ ಕಾಯಿ ಖರೀದಿಸಿದರು. ಕೋವಿಡ್ – 19 ಎಫೆಕ್ಟ್ನಿಂದಾಗಿ ಬಹುತೇಕ ಎಪಿಎಂಸಿ, ಮಾರುಕಟ್ಟೆಗಳು ಬಂದ್‌ ಆಗಿರುವ ಹಿನ್ನೆಲೆಯಲ್ಲಿ ರೈತರು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಸಾಗಣೆ ಮಾಡಲಾಗದೆ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಸಂಸದ ಡಿ.ಕೆ.ಸುರೇಶ್‌ ನೇರವಾಗಿಯೇ ರೈತರಿಂದ ತರಕಾರಿ ಖರೀದಿಸಿ ಕ್ಷೇತ್ರದ ಜನರಿಗೆ ಉಚಿತ ತರಕಾರಿ ವಿತರಿಸಲು ಮುಂದಾಗಿದ್ದಾರೆ.

ಬಳಿಕ ಮಾತನಾಡಿದ ಸಂಸದ ಡಿ.ಕೆ.ಸುರೇಶ್‌, ಕೋವಿಡ್ – 19 ಎಫೆಕ್ಟ್ನಿಂದ ರೈತರು ಬೆಳೆದ ಬೆಳೆಗಳನ್ನು ಮಾರಾಟಮಾಡಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಗಾಗಿ ಸಂಕಷ್ಟದಲ್ಲಿರುವ ರೈತರಿಗೆ ಅಲ್ಪಮಟ್ಟಿಗಾದರೂ ನೆರವಾಗುವ ಉದ್ದೇಶದಿಂದ ನಾವೇ ಖುದ್ದು ರೈತರಿಂದ ತರಕಾರಿ ಖರೀದಿಸಿ ಉಚಿತವಾಗಿ ಹಂಚುತ್ತಿದ್ದೇನೆ ಎಂದು ಹೇಳಿದರು.

ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕ ರಾಜು, ರಾಮನಗರ ತೋಟಗಾರಿಕೆ ಉಪನಿರ್ದೇಶಕ ಗುಣವಂತ್‌, ತಾಲೂಕು ತೋಟಗಾರಿಕೆ ಸಹಾಯಕ ನಿರ್ದೇಶಕಿ ಎಸ್‌.ಪಿ.ಸೌಮ್ಯ, ಕೆ.ಆರ್‌.ಪೇಟೆ ತೋಟಗಾರಿಕೆ ನಿರ್ದೇಶಕ ಲೋಕೇಶ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

BGT 2024: team India won the test in Perth

BGT 2024: ಪರ್ತ್‌ ನಲ್ಲಿ ಪಲ್ಟಿ ಹೊಡೆದ ಆಸೀಸ್:‌ ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

BGT 2024: team India won the test in Perth

BGT 2024: ಪರ್ತ್‌ ನಲ್ಲಿ ಪಲ್ಟಿ ಹೊಡೆದ ಆಸೀಸ್:‌ ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.