ಪ್ರಮೋದಾದೇವಿ ಒಡೆಯರ್ ಭೇಟಿ ಮಾಡಿದ ಸಚಿವ
Team Udayavani, Apr 16, 2020, 12:57 PM IST
ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ಭೇಟಿ ಮಾಡಿದರು.
ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸೋಮಶೇಖರ್ ಬುಧವಾರ ಮೈಸೂರು ಅರಮನೆಗೆ ಭೇಟಿ ನೀಡಿ ರಾಜ ವಂಶಸ್ಥೆ
ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿಮಾಡಿ ಕುಶಲೋಪರಿ ವಿಚಾರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇದೊಂದು ಸೌಹಾರ್ದ ಭೇಟಿಯಷ್ಟೇ. ನಾನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾದ ಬಳಿಕ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿಯಾಗಿರಲಿಲ್ಲ. ಅದಕ್ಕಾಗಿ ಭೇಟಿ ಮಾಡಲು ಅವಕಾಶ ಸಿಕ್ಕಿತ್ತು. ಮುಂದಿನ ದಿನಗಳಲ್ಲಿ ಮೈಸೂರಿನ ಅಭಿವೃದಿಟಛಿ ಸೇರಿದಂತೆ ಹಲವು ವಿಷಯಗಳಲ್ಲಿ ರಾಜಮಾತೆಯವರ ಸಹಕಾರ ಕೋರಿದ್ದೇನೆ ಎಂದರು.
ಅಧಿಕಾರಿಗಳ ಸಭೆ: ಸಿಎಂ ಮುನ್ನೆಚ್ಚರಿಕಾ ಕ್ರಮ ಬಿಗಿಗೊಳಿಸುವಂತೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಸದ್ಯದಲ್ಲೇ ಪೊಲೀಸ್ ಇಲಾಖೆಯೊಂದಿಗೆ ಸಭೆ
ನಡೆಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.