ಉಡುಪಿ ಜಿಲ್ಲೆ : ಅಕ್ಕಿಗೆ ಕೊರತೆ ಇಲ್ಲ
Team Udayavani, Apr 16, 2020, 1:16 PM IST
ಹೆಬ್ರಿ: ಲಾಕ್‌ಡೌನ್‌ನಿಂದ ಮುಂದೆ ಸಮಸ್ಯೆಯಾಗಬಹುದು ಎಂದು ಗ್ರಾಹಕರು ಹೆಚ್ಚಿನ ಅಕ್ಕಿಯನ್ನು ಖರೀದಿಸಿ ದಾಸ್ತಾನು ಮಾಡಿದ್ದಾರೆ. ಜಿಲ್ಲೆಯ ಅಕ್ಕಿ ಮಿಲ್‌ಗಳಲ್ಲಿ ಸಾಕಷ್ಟು ಭತ್ತದ ದಾಸ್ತಾನು ಇದೆ. ಅಕ್ಕಿಯ ಕೊರತೆಯಾಗುವ ಭಯವಿಲ್ಲ ಎಂದು ಉಡುಪಿ ಜಿಲ್ಲಾ ಅಕ್ಕಿ ಗಿರಣಿಗಳ ಸಂಘದ ಅಧ್ಯಕ್ಷ ರಮೇಶ್ ನಾಯಕ್ ತಿಳಿಸಿದ್ದಾರೆ.
ಉಡುಪಿ ಜಿಲ್ಲೆ ಮಾತ್ರವಲ್ಲದೆ ಶಿವಮೊಗ್ಗ, ಉತ್ತರ ಕನ್ನಡ, ಧಾರವಾಡ ಜಿಲ್ಲೆಗಳಲ್ಲಿ ಭತ್ತದ ಸಂಗ್ರಹವಿದೆ. ಕೃಷಿ ಚಟುವಟಿಕೆ ಮುಂದುವರಿಸಲು ಕೇಂದ್ರ ಹಾಗೂ ರಾಜ್ಯ ಸರಕಾರಗಳೂ ಆದೇಶ ಹೊರಡಿಸಿವೆ. ಅಲ್ಲದೆ, ಆವಶ್ಯಕ ವಸ್ತುಗಳ ವಿಭಾಗದಲ್ಲಿ ಬರುವುದರಿಂದ ಭತ್ತ ಹಾಗೂ ಅಕ್ಕಿ ಸಾಗಾಟಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.