ಮಗುವಿನ ಸಂಪರ್ಕಕ್ಕೆ ಬಂದ ಯುವತಿಗೂ ಕೋವಿಡ್-19 ದೃಢ: ಕಲಬುರಗಿಯಲ್ಲಿ ಸೋಂಕಿತರ 18ಕ್ಕೆ ಏರಿಕೆ

Team Udayavani, Apr 16, 2020, 2:38 PM IST

ಕಲಬುರಗಿಯಲ್ಲಿ ಸೋಂಕಿತರ 18ಕ್ಕೆ ಏರಿಕೆ

ಕಲಬುರಗಿ:‌ ಮಹಾಮಾರಿ ಕೋವಿಡ್-19 ಸೋಂಕಿತ ಒಂದು ವರ್ಷದ ಮಗುವಿನ ನೇರ ಸಂಪರ್ಕಕ್ಕೆ ಬಂದಿದ್ದ 23 ವರ್ಷದ ಯುವತಿಗೆ ಗುರುವಾರ ಸೋಂಕು ದೃಢ ಪಟ್ಟಿದ್ದು, ಜಿಲ್ಲೆಯಲ್ಲಿ ಕೋವಿಡ್-19 ರೋಗ ಸೋಂಕಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.

ಕಲಬುರಗಿ ನಗರದ ಈ ಯುವತಿಗೆ ಕೋವಿಡ್-19 ಸೋಂಕು ಖಚಿತವಾಗಿದ್ದು, ಇಎಸ್ಐ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ತಾಲೂಕಿನ ಕವಲಗಾ (ಬಿ) ಗ್ರಾಮದ ಒಂದು ವರ್ಷದ ಗಂಡು ಮಗುವಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿತ್ತು.

ಜಿಲ್ಲೆಯಲ್ಲಿ ಒಟ್ಟಾರೆ ಇದುವರೆಗೆ 18 ಜನರಿಗೆ ಕೋವಿಡ್-19 ಸೋಂಕು ಪತ್ತೆಯಾಗಿದ್ದು, ಇದರಲ್ಲಿ ಮೂವರು ಚಿಕಿತ್ಸೆ ‌ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.

ರಾಜ್ಯದಲ್ಲಿ ಇಂದು 34 ಹೊಸ ಪ್ರಕರಣಗಳು ಖಚಿತವಾಗಿದ್ದು, ಸೋಂಕಿತರ ಸಂಖ್ಯೆ 313ಕ್ಕೆ ಏರಿಕೆಯಾಗಿದೆ.

ಟಾಪ್ ನ್ಯೂಸ್

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

4(1

Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.