ಶಾಸಕರಿಂದ ನಿತ್ಯ ಅನ್ನದಾಸೋಹ
Team Udayavani, Apr 16, 2020, 4:11 PM IST
ಹೊನ್ನಾಳಿ: ಪಪಂ ಪೌರ ನೌಕರರಿಗೆ ನಿತ್ಯದ ಆಹಾರ ಪದಾರ್ಥಗಳ ಕಿಟ್ ಅನ್ನು ಶಾಸಕ ಎಂ.ಪಿ.ರೇಣುಕಾಚಾರ್ಯ ವಿತರಿಸಿದರು.
ಹೊನ್ನಾಳಿ: ಲಾಕ್ಡೌನ್ ಮುಗಿಯುವವರೆಗೂ ಕೋವಿಡ್ ವಿರುದ್ಧ ಕಾರ್ಯ ನಿರ್ವಹಿಸುವ ಎಲ್ಲಾ ಸಿಬ್ಬಂದಿ ಅನ್ನದಾಸೋಹ ಮಾಡುವೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಪ.ಪಂ ಆವರಣದಲ್ಲಿ ಪಪಂ 45 ಪೌರ ನೌಕರರಿಗೆ ತಾಲೂಕು ಆಡಳಿತದಿಂದ ನಿತ್ಯದ ಆಹಾರ ಪದಾರ್ಥಗಳ ಕಿಟ್ ವಿತರಿಸಿ ಅವರು ಮಾತನಾಡಿದರು. ಪೌರ ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆರು, ಪೊಲೀಸರು, ಅಲೆಮಾರಿ ಜನಾಂಗಕ್ಕೆ ಹಾಗೂ ಕೊರೊನಾ ವಿರುದ್ಧ ಹೋರಾಟ ನಡೆಸಿದ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕಿನ ನಾಗರಿಕರಿಗೆ ದಿನ ನಿತ್ಯ ಮಧ್ಯಾಹ್ನದ ಆಹಾರ ಪೂರೈಸುವ ಕಾರ್ಯ ಹಮ್ಮಿಕೊಂಡಿರುತ್ತೇನೆ ಎಂದರು.
ಪಪಂ ಮುಖ್ಯಾ ಧಿಕಾರಿ ಎಸ್.ಆರ್.ವೀರಭದ್ರಯ್ಯ, ತಾಪಂ ಪ್ರಭಾರಿ ಅಧ್ಯಕ್ಷ ಕೆ.ಎಲ್. ರಂಗಪ್ಪ, ಇಒ ಗಂಗಾಧರಮುರ್ತಿ, ಬಿಜೆಪಿ ತಾಲೂಕು ಅಧ್ಯಕ್ಷ ಜೆ.ಕೆ. ಸುರೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಹೊಸ ಸೇರ್ಪಡೆ
Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.