ಕಾರವಾರದಲ್ಲೇ ಟೆಸ್ಟ್‌ ಲ್ಯಾಬ್

Team Udayavani, Apr 16, 2020, 6:13 PM IST

ಕಾರವಾರದಲ್ಲೇ ಟೆಸ್ಟ್‌  ಲ್ಯಾಬ್

ಕಾರವಾರ: ಜಿಲ್ಲೆಯ ಐವರು ಕೋವಿಡ್‌ -19 ಸೋಂಕಿತರು ಗುಣಮುಖರಾಗಿದ್ದು, ಇಲ್ಲಿನ ನೌಕಾನೆಲೆ ಆಸ್ಪತ್ರೆ ಐಎನ್‌ ಎಸ್‌ ಪತಂಜಲಿಯಿಂದ ಬುಧವಾರ ಬಿಡುಗಡೆಯಾಗಿದ್ದಾರೆ.

ಈವರೆಗೆ ಪತ್ತೆಯಾದ ಜಿಲ್ಲೆಯ ಎಲ್ಲ 11 ಸೋಂಕಿತರೂ ಭಟ್ಕಳದವರೇ ಆಗಿದ್ದಾರೆ. ಮೊದಲಿಗೆ ಓರ್ವ ಮಂಗಳೂರಿನ ವೆನ್‌ ಲಾಕ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖನಾಗಿದ್ದರೆ, ವಾರದ ಹಿಂದೆ ಕಾರವಾರದ ನೌಕಾನೆಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇಬ್ಬರು ಮನೆಗೆ ಮರಳಿದ್ದರು. ಇದೀಗ ಐವರು ಗುಣಮುಖರಾಗಿದ್ದು, ಹೋಂ ಕ್ವಾರಂಟೈನ್‌ನಲ್ಲಿರಲಿದ್ದಾರೆ.

ಇನ್ನುಳಿದ ಮೂವರು ಸೋಂಕಿತರ ಪೈಕಿ ಇಬ್ಬರು ಕಾರವಾರದ ನೌಕಾನೆಲೆ ಆಸ್ಪತ್ರೆ “ಐಎನ್‌ಎಸ್‌ ಪತಂಜಲಿ’ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವ ಮಹಿಳೆಗೆ ಉಡುಪಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ಮೂವರ ಆರೋಗ್ಯದಲ್ಲಿ ಚೇತರಿಕೆ ಇದೆ ಎಂದು ಜಿಲ್ಲಾಧಿಕಾರಿ ಡಾ| ಹರೀಶ್‌ ಕುಮಾರ್‌ ತಿಳಿಸಿದ್ದಾರೆ.

ಲ್ಯಾಬ್‌ಗ ಒಪ್ಪಿಗೆ: ಕಾರವಾರ ಮೆಡಿಕಲ್‌ ಕಾಲೇಜಿನಲ್ಲಿ ಕೋವಿಡ್‌ -19 ಟೆಸ್ಟಿಂಗ್‌ ಲ್ಯಾಬ್‌ ಸ್ಥಾಪನೆಗೆ ಸರ್ಕಾರ ಒಪ್ಪಿಗೆ ನೀಡಿದೆ. ಬಯೋ ಸೇಫ್ ಲೆವೆಲ್‌ -2 ಲ್ಯಾಬ್‌ ಸ್ಥಾಪನೆಗೆ ಸಕಲ ಸಿದ್ಧತೆ ನಡೆದಿವೆ. ಕೋವಿಡ್‌ -19  ಟೆಸ್ಟ್‌ ಲ್ಯಾಬ್‌ ಇಲ್ಲೇ ಆದಲ್ಲಿ ಜ್ವರ, ಕೆಮ್ಮು, ನೆಗಡಿ ಇರುವ ಸಂಶಯಿತ ರೋಗಿಗಳ ಗಂಟಲು ದ್ರವ ಪರೀಕ್ಷೆಗೆ ಅನುಕೂಲವಾಗಲಿದೆ. ಇದು ಜಿಲ್ಲೆಯಲ್ಲಿ  ಕೋವಿಡ್‌ -19  ಜಾಗೃತಿ ಮತ್ತು ನಿಯಂತ್ರಣಕ್ಕೆ ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಕಚೇರಿಗಳು ಪ್ರಾರಂಭ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಇಲಾಖೆ, ಒಳಾಡಳಿತ ಇಲಾಖೆ, ಕಂದಾಯ ಇಲಾಖೆ, ಅರಣ್ಯ, ಖಜಾನೆ, ನಗರಾಭಿವೃದ್ಧಿ, ಆಹಾರ, ವಾರ್ತಾ ಇಲಾಖೆ, ಸಾರಿಗೆ ಇಲಾಖೆ, ಇಂಧನ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಪಶುಸಂಗೋಪನಾ, ಮೀನುಗಾರಿಕಾ ಇಲಾಖೆ ಅಧಿಕಾರಿ-ಸಿಬ್ಬಂದಿ ಕೆಲಸಕ್ಕೆ ಹಾಜರಾಗಬೇಕು ಎಂದು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯಭಾಸ್ಕರ್‌ ಆದೇಶ ಹೊರಡಿಸಿದ್ದಾರೆ.

ಟಾಪ್ ನ್ಯೂಸ್

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.