ಸಹಕಾರಿ ಒಕ್ಕೂಟದಿಂದ 7.31 ಲಕ್ಷ ರೂ. ದೇಣಿಗ

Team Udayavani, Apr 16, 2020, 6:25 PM IST

16-April-39

ದಾವಣಗೆರೆ: ಸಿಎಂ ಪರಿಹಾರ ನಿಧಿಗೆ ಜಿಲ್ಲಾ ಪಟ್ಟಣ ಸಹಕಾರ ಬ್ಯಾಂಕ್‌ಗಳ ಒಕ್ಕೂಟದಿಂದ 7.31 ಲಕ್ಷ ರೂ ದೇಣಿಗೆ.

ದಾವಣಗೆರೆ: ಕೊರೊನಾ ವೈರಸ್‌ನಿಂದ ದೇಶಾದ್ಯಂತ ಲಾಕ್‌ಡೌನ್‌ ಆಗಿ ಆರ್ಥಿಕ ಸಂಕಷ್ಟದಲ್ಲಿರುವ ಸಂತ್ರಸ್ತರಿಗೆ ನೆರವಾಗುವ ದೃಷ್ಠಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿ ಗೆ ದಾವಣಗೆರೆ ಜಿಲ್ಲಾ ಪಟ್ಟಣ ಸಹಕಾರ ಬ್ಯಾಂಕ್‌ಗಳ ಒಕ್ಕೂಟದಿಂದ 7,31,001
ರೂಪಾಯಿ ಪರಿಹಾರ ನೀಡಲಾಯಿತು.

ಬುಧವಾರ ಒಕ್ಕೂಟದ ಗೌರವ ಅಧ್ಯಕ್ಷರೂ ಆಗಿರುವ ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆಯಲ್ಲಿ ನಡೆದ ಒಕ್ಕೂಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಂಡು ಜಿಲ್ಲಾಧಿಕಾರಿ ಮಹಾಂತೇಶ್‌ ಜಿ. ಬೀಳಗಿ ಮೂಲಕ ಮೂಲಕ ಸಹಕಾರ ಸಂಘಗಳ ಉಪನಿಬಂಧಕ ಬಿ.ಜಯ ಪ್ರಕಾಶ್‌ಗೆ ಚೆಕ್‌ ಹಸ್ತಾಂತರಿಸಲಾಯಿತು.

ಒಕ್ಕೂಟದ ಅಧ್ಯಕ್ಷ ಕೋಗುಂಡಿ ಬಕ್ಕೇಶಪ್ಪ, ಕಾರ್ಯದರ್ಶಿ ಎನ್‌.ಎಂ.ಜೆ.ಬಿ. ಮುರುಗೇಶ್‌, ಸದಸ್ಯರಾದ ಎಸ್‌.ಎಸ್‌. ಮಲ್ಲಿಕಾರ್ಜುನ್‌, ಬಿ.ಸಿ. ಉಮಾಪತಿ, ಎಸ್‌. ಕೆ. ವೀರಣ್ಣ, ದೇವರಮನಿ ಶಿವಕುಮಾರ್‌, ಕಂಚಿಕೇರಿ ಮಹೇಶ್‌, ಮತ್ತಿಹಳ್ಳಿ ವೀರಣ್ಣ, ಕಿರುವಾಡಿ ಸೋಮಶೇಖರ್‌, ಕುರ್ಕಿ ಕುಬೇರಪ್ಪ, ರಮಣ್‌ಲಾಲ್‌, ಜಯಕುಮಾರ್‌, ಓಂಕಾರಪ್ಪ, ಸಿ. ಚಂದ್ರಶೇಖರ್‌, ಆರ್‌.ಜಿ. ಶ್ರೀನಿವಾಸ ಮೂರ್ತಿ, ಡಿ.ವಿ.ಆರಾಧ್ಯಮಠ, ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ಮತ್ತಿತರರಿದ್ದರು. ದಾವಣಗೆರೆ ಅರ್ಬನ್‌ ಕೋ- ಆಪ್‌ರೇಟಿವ್‌ ಬ್ಯಾಂಕ್‌-1.70 ಲಕ್ಷ, ಬಾಪೂಜಿ ಬ್ಯಾಂಕ್‌ -1.50 ಲಕ್ಷ, ದಾವಣಗೆರೆ-ಹರಿಹರ ಅರ್ಬನ್‌ ಕೋ ಆಪ್‌ರೇಟಿವ್‌ ಬ್ಯಾಂಕ್‌-1.50 ಲಕ್ಷ, ಶಿವ ಕೋ- ಆಪ್‌ರೇಟಿವ್‌ ಬ್ಯಾಂಕ್‌-1. 10 ಲಕ್ಷ ಕನ್ನಿಕಾ ಪರಮೇಶ್ವರಿ ಕೋ- ಆಪ್‌ರೇಟಿವ್‌ ಬ್ಯಾಂಕ್‌-1. 01 ಲಕ್ಷ ಅಂಭಾಭವಾನಿ ಕೋ-
ಆಪ್‌ರೇಟಿವ್‌ ಬ್ಯಾಂಕ್‌ 25 ಸಾವಿರ, ಸಿಟಿ ಕೋ- ಆಪ್‌ರೇಟಿವ್‌ ಬ್ಯಾಂಕ್‌- 15 ಸಾವಿರ ಮುರುಘರಾಜೇಂದ್ರ ಕೋ- ಆಪ್‌ರೇಟಿವ್‌ ಬ್ಯಾಂಕ್‌-10 ಸಾವಿರ ರೂಪಾಯಿ ದೇಣಿಗೆ ನೀಡಿವೆ.

ಟಾಪ್ ನ್ಯೂಸ್

Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!

Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!

Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ

Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ

1-dinnu

Karnataka; ಸಿಸೇರಿಯನ್ ಹೆರಿಗೆ ತಡೆಯಲು ಹೊಸ ಕಾರ್ಯಕ್ರಮ ಘೋಷಿಸುತ್ತೇವೆ

highcourt

Amazon,Flipkart ವಿರುದ್ಧ ತನಿಖೆ: ಸುಪ್ರೀಂನಿಂದ ಎಲ್ಲಾ ಪ್ರಕರಣಗಳು ಕರ್ನಾಟಕ ಹೈಕೋರ್ಟ್‌ಗೆ

1-viji

Waqf; ವಿಜಯೇಂದ್ರ ವಿರುದ್ಧ ಲಂಚ ಆರೋಪ: ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯ

Anura Kumara Dissanayake

Sri Lanka; ಭಾರತದ ವಿರುದ್ದ ನಮ್ಮ ಭೂಮಿಯನ್ನು ಬಳಸಲು ಬಿಡೆವು: ಲಂಕಾ ಅಧ್ಯಕ್ಷ ಡಿಸಾನಾಯಕೆ

Constitution Debate:ಸಚಿವೆ ನಿರ್ಮಲಾ Balraj,Sultanpuri ಬಂಧನ ಘಟನೆ ಉಲ್ಲೇಖಿಸಿದ್ದೇಕೆ?

Constitution Debate:ಸಚಿವೆ ನಿರ್ಮಲಾ Balraj,Sultanpuri ಬಂಧನ ಘಟನೆ ಉಲ್ಲೇಖಿಸಿದ್ದೇಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

1-dinnu

Ballari; ಮೃ*ತ ಬಾಣಂತಿಯರ ಮನೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!

Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!

Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ

Farmers: ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ರೂ.ನಗದು ಬಹುಮಾನ – ಸಚಿವ ಶಿವಾನಂದ ಪಾಟೀಲ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

1-dinnu

Karnataka; ಸಿಸೇರಿಯನ್ ಹೆರಿಗೆ ತಡೆಯಲು ಹೊಸ ಕಾರ್ಯಕ್ರಮ ಘೋಷಿಸುತ್ತೇವೆ

highcourt

Amazon,Flipkart ವಿರುದ್ಧ ತನಿಖೆ: ಸುಪ್ರೀಂನಿಂದ ಎಲ್ಲಾ ಪ್ರಕರಣಗಳು ಕರ್ನಾಟಕ ಹೈಕೋರ್ಟ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.