ಹಸಿವಿನಿಂದ ಬಳಲುತ್ತಿರುವ ಅಲೆಮಾರಿ ಕುಟುಂಬಗಳಿಗೆ ಬೇಕಿದೆ ಆಹಾರ ಪಡಿತರದ ಭದ್ರತೆ
Team Udayavani, Apr 17, 2020, 11:24 AM IST
ಗಂಗಾವತಿ: ಕೋವಿಡ್-19 ರೋಗವನ್ನು ತಡೆಯಲು ದೇಶದಾದ್ಯಂತ ವಿಧಿಸಿರುವ ಕರ್ಪ್ಯೂ ಹಿನ್ನೆಲೆಯಲ್ಲಿ ಕೂಲಿಕಾರ್ಮಿಕರರು ಬಡವರು ಹಾಗೂ ಅಲೆಮಾರಿ ಜನಾಂಗದ ಕುಟುಂಬಗಳು ಆಹಾರದ ಕೊರತೆಯಿಂದ ಬಳಲುತ್ತಿವೆ. ನಗರದ ಹಿರೇಜಂತಗಲ್ ಗೆ ಹೋಗುವ ರಸ್ತೆಯ ಖಾಲಿ ಜಾಗದಲ್ಲಿರುವ ಅಲೆಮಾರಿ ಬುಡ್ಗಜಂಗಮ, ಚಿಂದೊಳ್ಳಿ ಹಾಗು ಚನ್ನದಾಸರ ಅಲೆಮಾರಿ ಜನಾಂಗದ 101 ಕುಟುಂಬದಲ್ಲಿ ಸುಮಾರು 320ಕ್ಕೂ ಹೆಚ್ಚು ಜನರಿದ್ದು ಇವರಿಗೆ ಊಟ ಮಾಡಲು ಅಕ್ಕಿ ದವಸಧಾನ್ಯಗಳ ಕೊರತೆಯುಂಟಾಗಿದೆ.
ಕಳೆದ 22ದಿನಗಳ ಹಿಂದೆ ಸಮಾಜ ಕಲ್ಯಾಣ ಇಲಾಖೆಯಿಂದ ಒಂದು ಕುಟುಂಬಕ್ಕೆ 5ಕೆಜಿ ಅಕ್ಕಿ 2ಕೆಜಿ ಗೋಧಿ ವಿತರಿಸಲಾಗಿತ್ತು. ಪುನಃ ಲಾಕ್ ಡೌನ್ ಮೇ.03 ರ ವರೆಗೆ ಮುಂದುವರಿಸಲಾಗಿದ್ದು ಅಲೆಮಾರಿಗಳಿಗೆ ಆಹಾರದ ಕೊರತೆಯಾಗಿದೆ.
ಇತ್ತೀಚೆಗೆ ಅಲೆಮಾರಿ ಕುಟುಂಬದವರು ಭಿಕ್ಷೆ ಬೇಡುವುದನ್ನು ನಿಲ್ಲಿಸಿ ಕೊಡ, ಕನ್ನಡಕ, ಹೆಲ್ಮೆಟ್, ಪಾತ್ರೆ ಸಾಮಾನು ಪ್ಲಾಸ್ಟಿಕ್ ಸಾಮಾನುಗಳನ್ನು ಮಾರಾಟ ಮಾಡಿ ಜೀವನ ನಡೆಸುತ್ತಾರೆ. ಕರ್ಪ್ಯೂ ಇರುವುದರಿಂದ ವ್ಯಾಪಾರ ಮಾಡಲು ಆಗದೇ ಮನೆಯಲ್ಲಿರುವುದರಿಂದ ಜೀವನ ನಿರ್ವಹಣೆ ಕಷ್ಟವಾಗಿದೆ. ಆದ್ದರಿಂದ ಪ್ರತಿ ಕುಟುಂಬಕ್ಕೆ ಅಕ್ಕಿ ದವಸಧಾನ್ಯ ಕೊಡುವಂತೆ ಅಲೆಮಾರಿಗಳು ಮನವಿ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.