ಕೋವಿಡ್ ಲಾಕ್ ಡೌನ್: ಪೊಲೀಸ್ ವ್ಯಾನ್ ಒಳಗೆ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

ಗರ್ಭಿಣಿ ಮಹಿಳೆಗೆ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿಕೊಡುವಂತೆ ಕಾನ್ಸ್ ಟೇಬಲ್ ಬಳಿ ಮನವಿ ಮಾಡಿಕೊಂಡಿದ್ದರು.

Team Udayavani, Apr 17, 2020, 1:49 PM IST

ಕೋವಿಡ್ ಲಾಕ್ ಡೌನ್: ಪೊಲೀಸ್ ವ್ಯಾನ್ ಒಳಗೆ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

ನವದೆಹಲಿ:ಕೋವಿಡ್ 19 ತಡೆಗಟ್ಟುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಮುಂದುವರಿದಿದ್ದು, ರಾಷ್ಟ್ರರಾಜಧಾನಿ ದಿಲ್ಲಿಯಲ್ಲಿ ಮಹಿಳೆಯೊಬ್ಬಳು ಪೊಲೀಸ್ ವ್ಯಾನ್ ನಲ್ಲಿಯೇ ಗಂಡು ಮಗುವಿಗೆ ಜನ್ಮನೀಡಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಶ್ಚಿಮ ದಿಲ್ಲಿಯ ಕೈಯಾಲಾದ ಮಿನಿ ಕುಮಾರ್ ಹಾಗೂ ಆಕೆಯ ಕುಟುಂಬ ಸದಸ್ಯರು ಪೊಲೀಸ್ ಠಾಣೆಗೆ ಆಗಮಿಸಿ ಮಹಿಳಾ ಕಾನ್ಸ್ ಟೇಬಲ್ ಅನ್ನು ಭೇಟಿಯಾಗಿದ್ದರು ಎಂದು ಡಿಸಿಪಿ ದೀಪಕ್ ಪುರೋಹಿತ್ ತಿಳಿಸಿದ್ದಾರೆ. ಗರ್ಭಿಣಿ ಮಹಿಳೆಗೆ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿಕೊಡುವಂತೆ ಕಾನ್ಸ್ ಟೇಬಲ್ ಬಳಿ ಮನವಿ ಮಾಡಿಕೊಂಡಿದ್ದರು. ಬಳಿಕ ಆಕೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿ, ಪೊಲೀಸ್ ವ್ಯಾನ್ ನಲ್ಲಿ ಕರೆದೊಯ್ದಿದ್ದರು.

ವ್ಯಾನ್ ಆಸ್ಪತ್ರೆಗೆ ತಲುಪುವ ಮುನ್ನವೇ ಗುರುವಾರ ರಾತ್ರಿ 9.30ಕ್ಕೆ ಮಿನಿ ಗಂಡು ಮಗುವಿಗೆ ಜನ್ಮ ನೀಡಿರುವುದಾಗಿ ವರದಿ ತಿಳಿಸಿದೆ. ಪೊಲೀಸ್ ವ್ಯಾನ್ ಒಂದು ಕಿಲೋ ಮೀಟರ್ ದೂರ ತೆರಳುವಷ್ಟರಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ್ದಳು. ನಂತರ ಪತಿ ಹಾಗೂ ಆಕೆಯ ಸಹೋದರಿ, ಮಹಿಳಾ ಕಾನ್ಸ್ ಟೇಬಲ್ ಸಹಾಯದೊಂದಿಗೆ ಮಗುವನ್ನು ಹೊರತೆಗೆಯಲಾಗಿತ್ತು. ನಂತರ ವೈದ್ಯರು ಸ್ಥಳಕ್ಕೆ ಆಗಮಿಸಿ ಹೊಕ್ಕಳ ಬಳ್ಳಿಯನ್ನು ಕತ್ತರಿಸಿದ ನಂತರ ತಾಯಿ, ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ವಿವರಿಸಿದ್ದಾರೆ.

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.