ವೃದ್ಯಾಪ್ಯ-ವಿಧವಾ ವೇತನ ವಿತರಣೆ
Team Udayavani, Apr 17, 2020, 3:20 PM IST
ಜಗಳೂರು: ತಾಲೂಕಿನ 35 ಸಾವಿರ ಜನರಿಗೆ ಸಾಮಾಜಿಕ ಭದ್ರತಾ ಯೋಜನೆಯಡಿ ವೃದ್ಧಾಪ್ಯ ಹಾಗೂ ವಿಧವಾ ವೇತನವನ್ನು ಮನೆಬಾಗಿಲಿಗೆ ಬಂದು ನೀಡಲಾಗುತ್ತಿದೆ ಎಂದು ತಹಶೀಲ್ದಾರ್ ಹುಲ್ಲುಮನಿ ತಿಮ್ಮಣ್ಣ ಹೇಳಿದರು.
ತಾಲೂಕಿನ ಮಡ್ರಳ್ಳಿ ಗ್ರಾಮದಲ್ಲಿ ಗುರುವಾರ ಮೂರು ತಿಂಗಳ ವೃದ್ಧಾಪ್ಯ ಹಾಗೂ ವಿಧವಾ ವೇತನ ಮೂರು ಸಾವಿರ ರೂ. ಗಳನ್ನು ವಿತರಿಸಿ ಅವರು ಮಾತನಾಡಿದರು. ಕೊರೊನಾ ಹಿನ್ನಲೆಯಲ್ಲಿ ವೇತನವನ್ನು ಪಡೆಯಲು ಫಲಾನುಭವಿಗಳು ಪಟ್ಟಣಕ್ಕೆ ಬರಬಾರದು ಎಂಬ ಉದ್ದೇಶದಿಂದ ನಾವೇ ಖುದ್ದಾಗಿ ಅವರ ಮನೆಬಾಗಿಲಿಗೆ ಬಂದು ಮೂರುತಿಂಗಳ ವೇತನವನ್ನು ನೀಡುತ್ತಿದ್ದೇವೆ. ತಾಲೂಕಿನಲ್ಲಿ 35 ಸಾವಿರ ಫಲಾನುಭವಿಗಳಿದ್ದು, ಬ್ಯಾಂಕ್ ಮೂಲಕ ಪಿಂಚಣಿ ಪಡೆಯುತ್ತಿದ್ದ 18 ಸಾವಿರ ಫಲಾನುಭವಿಗಳ ಮನೆಬಾಗಿಲಿಗೆ ಬಂದು ವಿತರಿಸಲಾಗುತ್ತಿದೆ ಉಳಿದ ಫಲಾನುಭವಿಗಳು ಅಂಚೆ ಕಚೇರಿಯಲ್ಲಿ ಖಾತೆಯನ್ನು ಹೊಂದಿದ್ದು ಅವರಿಗೂ ಅಂಚೆ ಇಲಾಖೆಯವರು ನೀಡಲಿದ್ದಾರೆ ಎಂದರು. ಆರ್ಐ ಶ್ರೀನಿವಾಸ್, ಕುಬೇಂದ್ರ ನಾಯ್ಕ, ಧನಂಜಯ, ಲಂಕೇಶ್, ವಿಎ ವಿಜಯ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.