ತುರ್ತು ಸೇವೆ ನೀಡಲು ಸಜ್ಜಾದ ಸ್ಕೊಡ್‌ವೆಸ್‌


Team Udayavani, Apr 17, 2020, 6:42 PM IST

ತುರ್ತು ಸೇವೆ ನೀಡಲು ಸಜ್ಜಾದ ಸ್ಕೊಡ್‌ವೆಸ್‌

ಶಿರಸಿ: ಗ್ರಾಮೀಣ ಜನರ ಆರೋಗ್ಯ ಸೇವೆಯಲ್ಲಿ ನಿರತವಾಗಿರುವ ಸ್ಕೊಡ್‌ವೆಸ್‌ ಸಂಸ್ಥೆ ಆರೋಗ್ಯ ಇಲಾಖೆ ನೆರವಿನೊಂದಿಗೆ “ಟೀಮ್‌ ಸಂಜೀವಿನಿ’ ಸಂಚಾರಿ ಆರೋಗ್ಯ ಘಟಕಗಳನ್ನು ಆರಂಭಿಸಿ ತುರ್ತುಸೇವೆ ನೀಡಲು ಸಜ್ಜಾಗಿದೆ. ಕಳೆದ ವರ್ಷ ಕೊಡಗಿನಲ್ಲಿ ಭಾರೀ ಭೂ ಕುಸಿತ ಆದಾಗಲೂ ಸ್ಪಂದಿಸಿದ್ದ ಸ್ಕೊಡ್‌ವೆಸ್‌ ಈಗ ಆಸ್ಪತ್ರೆಗಳಿಗೆ ಹೋಗಲು ಸಾಧ್ಯವಾಗದವರಿಗೆ ನೆರವು ನೀಡಲು ಮುಂದಾಗಿದೆ.

ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಗುರುವಾರ ಹಸಿರು ನಿಶಾನೆ ತೋರಿದ್ದು, ಸ್ಕೊಡ್‌ವೆಸ್‌ ಅಧ್ಯಕ್ಷ ವೆಂಕಟೇಶ ನಾಯ್ಕ ಉಪಸ್ಥಿತರಿದ್ದರು.

ಕಾರ್ಯ ಹೇಗೆ?: ಸೇವೆ ಅವಶ್ಯಕತೆ ಇರುವವರು 08384-236398, 9900195285 ಸಂಖ್ಯೆಗೆ ಬೆಳಗ್ಗೆ 8ರಿಂದ ಸಂಜೆ 5ರೊಳಗೆ ಕರೆ ಮಾಡಿದರೆ ವೈದ್ಯರ ತಂಡ ಮನೆ ಬಾಗಿಲಿಗೆ ಬರಲಿದೆ. ವೈದ್ಯರು, ನರ್ಸ್‌ಗಳು, ಫಾರ್ಮಸಿಸ್ಟ್‌ ಗಳು, ಲ್ಯಾಬ್‌ಟೆಕ್ನಿಶಿಯನ್ಸ್‌, ಆರೋಗ್ಯ ಸಹಾಯಕರುಹಾಗೂ ಸ್ವಯಂ ಸೇವಕರು ಸೇವೆ ಸಲ್ಲಿಸುತ್ತಿದ್ದಾರೆ. ಎರಡು ಆಂಬ್ಯುಲನ್ಸ್‌ಗಳು, 5 ಬುಲೆಟ್‌ ಬೈಕ್‌ ಹಾಗೂ 1ಬೊಲೆರೊಜೀಪ್‌ ಬಳಸಲಾಗುತ್ತಿದೆ. ಮಧುಮೇಹ-ರಕ್ತದೊತ್ತಡ ಪರೀಕ್ಷೆ, ಈಗಾಗಲೇ ಚಿಕಿತ್ಸೆ ಪಡೆಯುತ್ತಿರುವವರ ಅನುಪಾಲನ ಸೇವೆ, ಆರೋಗ್ಯ ಸಲಹೆ, ತೀವ್ರ ಆರೋಗ್ಯ ಸಮಸ್ಯೆ ಕಂಡು ಬಂದಲ್ಲಿ ಆಸ್ಪತ್ರೆಗಳಿಗೆ ಸಾಗಿಸಲು ಸಹಾಯ ಮಾಡುವುದು ಈ ಸಂಸ್ಥೆಯ ಪ್ರಮುಖ ಆಶಯ. ದೂರವಾಣಿ ಮೂಲಕವೂ ತಜ್ಞ ವೈದ್ಯರ ಆರೋಗ್ಯ ಸಲಹೆಯನ್ನು ಒದಗಿಸಲು ತೀರ್ಮಾನಿಸಿದೆ.

ಟಾಪ್ ನ್ಯೂಸ್

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shirasi-1

Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.