ಕೋವಿಡ್-19 ಅಗತ್ಯ ಸೇವೆಯ ಪಾಸುಗಳ ದುರುಪಯೋಗ: ಅಸಹಾಯಕ ಸ್ಥಿತಿಯಲ್ಲಿ ಪೊಲೀಸರು
Team Udayavani, Apr 17, 2020, 6:56 PM IST
ಗಂಗಾವತಿ: ಲಾಕ್ ಡೌನ್ ವಿಧಿಸಿದಾಗಿನಿಂದ ಪ್ರತಿನಿತ್ಯ ಸರಕಾರಿ ಅರೆ ಸರಕಾರಿ ನಗರಸಭೆ ಸೇರಿ ಸ್ಥಳೀಯ ಸಂಸ್ಥೆಗಳ ಕೆಲ ಅಧಿಕಾರಿಗಳಿಗೆ ವಿತರಿಸಿರುವ ಕೋವಿಡ್-19 ಲಾಕ್ ಡೌನ್ ವಿನಾಯಿತಿ ಸಂಚಾರದ ಪಾಸ್ ಗಳ ದುರುಪಯೋಗವಾಗುತ್ತಿರುವ ಪ್ರಕರಣಗಳು ಪೊಲೀಸರಿಗೆ ತಲೆನೋವಾಗಿದೆ.
ಕಾರು ಬೈಕ್ ಗಳಿಗೆ ಪಾಸ್ ಅಂಟಿಸಿಕೊಂಡು ವೈಯಕ್ತಿಕ ಕೆಲಸಕಾರ್ಯಗಳಿಗೆ ವಿನಾಕಾರಣ ತಿರುಗಾಡುವವರು ಹೆಚ್ಚಾಗಿದ್ದಾರೆ. ಖಾಸಗಿ ವ್ಯಕ್ತಿಗಳು ತಮ್ಮ ಸಂಬಂಧಿಕರ ಹೆಸರಿನಲ್ಲಿ ಪಾಸ್ ಗಳನ್ನು ಪಡೆದು ದುರುಪಯೋಗ ಮಾಡುತ್ತಿದ್ದಾರೆ.
ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮಿನಿ ಮುಖಂಡರು ಕಾರ್ಯಕರ್ತರು, ಪೊಲೀಸ್ ಇಲಾಖೆ, ಅಧಿಕಾರಿಗಳು ಶಿಪಾರಸ್ಸಿನ ಪಾಸ್ ಪಡೆದು ಪೊಲೀಸರಿಗೆ ನಿರ್ಗತಿಕರಿಗೆ ಊಟ ಚಹಾ ಕೊಡುವ ನೆಪದಲ್ಲಿ ತಿರುಗುತ್ತಿದ್ದಾರೆ.
ಜಿಲ್ಲಾಡಳಿತ ಅಗತ್ಯ ಸೇವೆಗೆ ನಿಯೋಜನೆಯಾಗಿರುವ ಅಧಿಕಾರಿಗಳ ಹೊರತು ಬೇರೆಯವರಿಗೆ ಕೊಟ್ಟಿರುವ ಪಾಸ್ ಕೂಡಲೇ ಜಪ್ತಿ ಮಾಡಿಕೊಳ್ಳಬೇಕು. ವಿನಾಕಾರಣ ಬೈಕ್ ಕಾರಿನಲ್ಲಿ ತಿರುಗುವವರ ವಿರುದ್ದ ಕೇಸ್ ದಾಖಲಿಸಬೇಕೆಂದು ಜನತೆ ಒತ್ತಾಯಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.