ಜುಹೂ: ಪೊಲೀಸ್ ಕಾನ್‌ಸ್ಟೆಬಲ್‌ಗೆ ಕೋವಿಡ್ 19
Team Udayavani, Apr 17, 2020, 7:02 PM IST
ಮುಂಬಯಿ, ಎ. 16: ಮುಂಬಯಿಯ ಜುಹೂ ಪೊಲೀಸ್ ಠಾಣೆಗೆ ಸಂಬಂಧಿಸಿದ ಕಾನ್ ಸ್ಟೆಬಲ್ ಕೋವಿಡ್ 19 ವೈರಸ್‌ಗೆಪಾಸಿಟಿವ್ ಕಂಡು ಬಂದಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಕಾನ್‌ಸ್ಟೆಬಲ್‌ನೊಂದಿಗೆಸಂಪರ್ಕಕ್ಕೆ ಬಂದ ಇತರ ಪೊಲೀಸ್ ಸಿಬಂದಿಯನ್ನೂ ಪರೀಕ್ಷಿಸಲಾಗುವುದು ಎಂದವರು ಹೇಳಿದ್ದಾರೆ. ಇಲ್ಲಿನ ಕಾಂದಿವಲಿ ಪ್ರದೇಶದನಿವಾಸಿಯಾಗಿರುವ ಕಾನ್‌ಸ್ಟೆಬಲ್‌ಅನಾರೋಗ್ಯದ ಕಾರಣ ಕಳೆದ ಕೆಲವು ದಿನಗಳಿಂದ ರಜೆಯಲ್ಲಿದ್ದರು. ಅವರು ಕೋವಿಡ್ 19 ವೈರಸ್ ರೋಗಲಕ್ಷಣಗಳನ್ನು ತೋರಿಸಲಾರಂಭಿಸಿದ ಅನಂತರ ಅವರ ಪರೀಕ್ಷೆಯನ್ನು ನಡೆಸಲಾಗಿದ್ದು, ಅದರ ವರದಿಯು ಬುಧವಾರಸಕಾರಾತ್ಮಕವಾಗಿ ಹೊರಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪ್ರಸ್ತುತ ಅವರನ್ನು ಮನಪಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾನ್‌ಸ್ಟೆಬಲ್ ಪರೀಕ್ಷಾ ವರದಿಯು ಕೋವಿಡ್ 19 ವೈರಸ್‌ಗೆ ಸಕಾರಾತ್ಮಕವಾಗಿ ಹೊರಬಂದಿದೆ. ಅವರೊಂದಿಗೆ ಸಂಪರ್ಕಕ್ಕೆ ಬಂದ ಇತರ ಏಳರಿಂದ ಎಂಟು ಅಧಿಕಾರಿಗಳ ಮಾದರಿಗಳನ್ನು ಕೂಡ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಜುಹೂ ಪೊಲೀಸ್ ಠಾಣೆಯ ಹಿರಿಯ ಇನ್‌ಸ್ಪೆಕ್ಟರ್ ಪಂಢರೀನಾಥ್ ವಾವಲ್ ತಿಳಿಸಿದ್ದಾರೆ. ಈ ತಿಂಗಳ ಆರಂಭದಲ್ಲಿ ಇಲ್ಲಿನ ಕುರಾರ್‌ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕೂಡ ಕೋವಿಡ್ 19 ವೈರಸ್‌ಗೆ ಪಾಸಿಟಿವ್ ಕಂಡುಬಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.