ಸಕ್ರಿಯಗೊಂಡ ಮುಂಡ್ಕೂರು ಜಾರಿಗೆಕಟ್ಟೆ ಚೆಕ್‌ಪೋಸ್ಟ್‌

ದಕ್ಷಿಣ ಕನ್ನಡ ಜಿಲ್ಲೆ , ಉಡುಪಿಯ ಗಡಿ ಭಾಗ

Team Udayavani, Apr 18, 2020, 5:13 AM IST

ಸಕ್ರಿಯಗೊಂಡ ಮುಂಡ್ಕೂರು ಜಾರಿಗೆಕಟ್ಟೆ ಚೆಕ್‌ಪೋಸ್ಟ್‌

ಬೆಳ್ಮಣ್‌: ಕಳೆದ ಲೋಕಸಭಾ ಚುನಾವಣೆಯ ಸಂದರ್ಭ ಬಂದೋಬಸ್ತ್ ಕಾರಣಕ್ಕಾಗಿ ಪ್ರಾರಂಭಗೊಂಡು ಮತ್ತೆ ನಿಷ್ಕ್ರಿಯಗೊಂಡಿದ್ದ ಮುಂಡ್ಕೂರು ಜಾರಿಗೆಕಟ್ಟೆಯ ಪೊಲೀಸ್‌ ಚೆಕ್‌ಪೋಸ್ಟ್‌ ಮತ್ತೆ ಕೋವಿಡ್ 19 ನಿಯಂತ್ರಣದ ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಮತ್ತೆ ಸಕ್ರಿಯಗೊಂಡಿದೆ.

ಉಡುಪಿ ಜಿಲ್ಲಾಧಿಕಾರಿಗಳ‌ ಆದೇಶದಂತೆ ಕಾರ್ಕಳ ತಹಶೀಲ್ದಾರರ ಮಾರ್ಗದರ್ಶನದಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್‌ ಇಲಾಖೆಯ ಆಧಿಕಾರಿಗಳು ಹಾಗೂ ಸಿಬ್ಬಂದಿಗಳು ಜಾರಿಗೆಕಟ್ಟೆ ಪೊಲೀಸ್‌ ಚೆಕ್‌ಪೋಸ್ಟ್‌ ನಲ್ಲಿ ಕಟ್ಟುನಿಟ್ಟಿನ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಉಡುಪಿ ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತನ್ನು ಮಾಡಲಾಗಿದ್ದು ಈಗಾಗಲೇ ಉಡುಪಿಯ ಎಲ್ಲಾ ಗಡಿ ಭಾಗಗಳ‌ಲ್ಲಿ ಚೆಕ್‌ ಪೋಸ್ಟನ್ನು ನಿರ್ಮಿಸಲಾಗಿದ್ದು ದಕ್ಷಿಣಕನ್ನಡ ಜಿಲ್ಲೆ ಹಾಗೂ ಉಡುಪಿಯ ಗಡಿಭಾಗವಾಗಿರುವ ಮುಂಡ್ಕೂರು ಜಾರಿಗೆಕಟ್ಟೆಯ ಚೆಕ್‌ ಪೋಸ್ಟ್‌ ನಲ್ಲಿಯೂ ಬಿಗಿ ಪೊಲೀಸ್‌ ಬಂದೋಬಸ್ತ್ ನಡೆಸಲಾಗಿದೆ.

ಮೆಚ್ಚುಗೆಗೆ ಪಾತ್ರವಾದ ಪೊಲೀಸರ ಮಾನವೀಯತೆ
ಬೆಳ್ಮಣ್‌ ಚೆಕ್‌ ಪೋಸ್ಟ್‌ ಎದುರಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಮಹಿಳೆಯರ ಪೈಕಿ ಹಿಂಬದಿ ಸವಾರರು ನಿಯಂತ್ರಣ ತಪ್ಪಿ ರಸ್ತೆ ಬಿದ್ದು ತಲೆಗೆ ಪೆಟ್ಟಾಗಿದ್ದು ಮಹಿಳೆಯನ್ನು ಕೂಡಲೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎ.ಎಸ್‌.ಐ ನಾಗರಾಜ್‌ ರವರು ಕೂಡಲೇ ಖಾಸಗಿ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದರು. ಈ ಮೂಲಕ ತನ್ನ ಕಠಿಣ ಕರ್ತವ್ಯದ ನಡುವೆಯೂ ಮಾನವೀಯತೆಯನ್ನು ಮೆರೆದ ಪೊಲೀಸರ ಬಗ್ಗೆ ಶ್ಲಾಘನೆ ವ್ಯಕ್ತವಾಗಿದೆ.

ಕಡಿವಾಣ
ದ.ಕ ಜಿಲ್ಲೆಯ ಮೂಡಬಿದಿರೆ ಹಾಗೂ ಕಿನ್ನಿಗೋಳಿ ಭಾಗಗಳಿಂದ ಬರುವ ವಾಹನಗಳಿಗೆ ಜಾರಿಗೆಕಟ್ಟೆ ಚೆಕ್‌ ಪೋಸ್ಟ್‌ ನಲ್ಲಿ ಕಡಿವಾಣ ಹಾಕುತ್ತಿದ್ದಾರೆ. ಮಂಗಳೂರು ಭಾಗದಿಂದ ಹಾಗೂ ಹೊರ ರಾಜ್ಯಗಳಿಂದ ಬರುವ ವಾಹನಗಳನ್ನು ತಡೆದು ತಪಾಸಣೆ ನಡೆಸಿ ಕಳುಹಿಸಲಾಗುತ್ತಿದೆ. ಗಡಿ ಭಾಗದಲ್ಲಿ ಬರುವ ಎಲ್ಲಾ ವಾಹನಗಳ ಪ್ರಯಾಣಿಕರನ್ನು ಆರೋಗ್ಯ ಇಲಾಖೆಯ ಸಿಬಂದಿ ತಪಾಸಣೆ ನಡೆಸಿ ಕಳುಹಿಸುತ್ತಿದ್ದಾರೆ.

ಟಾಪ್ ನ್ಯೂಸ್

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.