ಶಾಸಕರಿಂದ ಕುಡಿಯುವ ನೀರಿನ ಪೂರೈಕೆ ಪರಿಶೀಲನೆ
Team Udayavani, Apr 18, 2020, 4:19 AM IST
ಉಡುಪಿ: ಕುಡಿಯುವ ನೀರಿನ ವ್ಯವಸ್ಥೆಯ ಬಗ್ಗೆ ಶುಕ್ರವಾರ ಶಾಸಕ ಕೆ.ರಘುಪತಿ ಭಟ್ ಪರಿಶೀಲನೆ ನಡೆಸಿದರು.
ಹಿರಿಯಡ್ಕದ ಪಂಚಾಯತ್ ವ್ಯಾಪ್ತಿಯ ಬೊಮ್ಮರಬೆಟ್ಟು ಗ್ರಾಮದ ಸಾಣೆಕಲ್ಲು ಎಂಬಲ್ಲಿ 3 ಪಂಪಿನ ಮೂಲಕ ನೀರು ಮೇಲೆತ್ತುವ ಕಾರ್ಯವನ್ನು ಪರಿಶೀಲಿಸಿ ಬಳಿಕ ಶಿರೂರ್ ಡ್ಯಾಮ್ ಬಳಿ ಭೇಟಿ ನೀಡಿ ನೀರಿನ ಒಳಹರಿವು ಹೆಚ್ಚಿರುವುದನ್ನು ನೋಡಿ ಸಂತಸ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಹೆಚ್ಚಿನ ನೀರು ಸಂಗ್ರಹಣೆಯ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನವನ್ನು ನೀಡಿದರು. ಈ ಸಂದರ್ಭ ನಗರಸಭೆಯ ಪೌರಾಯುಕ್ತರು, ಕಾರ್ಯಪಾಲ ಅಭಿಯಂತರರು ಸಿಬಂದಿ ವರ್ಗದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.