ಸೋಂಕು ದೃಢಪಡದ ಜಿಲ್ಲೆಗಳಲ್ಲೂ ಪರೀಕ್ಷೆಗೆ ಸೂಚನೆ
Team Udayavani, Apr 18, 2020, 5:09 AM IST
ಸಾಂದರ್ಭಿಕ ಚಿತ್ರ..
ಬೆಂಗಳೂರು: ಕೋವಿಡ್ 19 ವೈರಸ್ ಸೋಂಕು ದೃಢಪಡದ ಜಿಲ್ಲೆಗಳಲ್ಲಿ ಶುಕ್ರವಾರದಿಂದಲೇ ಇನ್‌ಫ್ಲೂಯೆಂಜಾ ಲೈಕ್ ಇಲೆ°ಸ್ (ಐಎಲ್‌ಐ) ಹಾಗೂ ತೀವ್ರ ಉಸಿರಾಟ (ಸಿವಿಯರ್ ಆಕ್ಯೂಟ್ ರೆಸ್ಪಿರೇಟರಿ ಇಲ್‌ನೆಸ್) ರೋಗದ ಲಕ್ಷಣಗಳಿರುವವರಿಗೆ ಸೋಂಕು ಪರೀಕ್ಷೆ ಮಾಡುವಂತೆ ರಾಜ್ಯ ಸರಕಾರ ಆದೇಶಿಸಿದೆ.
ರೋಗ ಲಕ್ಷಣಗಳು ಕಾಣಿಸದೇ ಸೋಂಕು ವರದಿಯಾಗುವ ಸಾಧ್ಯತೆ ಇರುವ ಕಾರಣ ಪ್ರತಿ ದಿನ ಕನಿಷ್ಠ 100 ಮಂದಿಯ ಮಾದರಿಗಳನ್ನು ಪಡೆದು, ಅಧಿಕೃತ ಪ್ರಯೋಗಾಲಯಗಳಿಗೆ ಎ. 17, ಎ. 18 ಮತ್ತು ಎ.19ರಂದು ಪರೀಕ್ಷೆಗೆ ಕಳುಹಿಸಿಕೊಡುವಂತೆ ಸೂಚಿಸಲಾಗಿದೆ. ಅನಂತರದಲ್ಲಿ ದಿನಕ್ಕೆ 50ರಂತೆ ಮಾದರಿಗಳನ್ನು ತಪಾಸಣೆಗಾಗಿ ಕಳುಹಿಸಿಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಬಚ್ಚಿಟ್ಟ ಮದುವೆ; ಗಂಡನ ಗುಟ್ಟು-ರಟ್ಟು; ಪತಿ ಸಹಿತ 6ಮಂದಿ ವಿರುದ್ಧ ಪ್ರಕರಣ ದಾಖಲು
BJP: ಜನವರಿಯಲ್ಲಿ ರಾಜ್ಯಾಧ್ಯಕ್ಷರ ಬದಲು; ಕುಮಾರ ಬಂಗಾರಪ್ಪ
Atul Subash Case: ಪಿಜಿ, ಹೊಟೇಲ್‌ನಲ್ಲಿ ಅಡಗಿದ್ದ ಅತುಲ್ ಪತ್ನಿ, ಅತ್ತೆಯ ಬಂಧನ
Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ
Padubidri:15 ಲಕ್ಷ ರೂ. ಪಡೆದು ಮರಳಿಸದೆ ಜೀವಬೆದರಿಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.