ಅಕ್ರಮ ಸಕ್ರಮಕ್ಕೆ ಎರಡು ತಿಂಗಳಲ್ಲಿ ಕ್ರಮ: ಅಶೋಕ್
Team Udayavani, Apr 18, 2020, 5:24 AM IST
ಬೆಂಗಳೂರು: ನಗರ ಪ್ರದೇಶಗಳಲ್ಲಿ ಕಂದಾಯ ಭೂಮಿಯಲ್ಲಿ ಅಕ್ರಮವಾಗಿ ಕಟ್ಟಿಕೊಂಡವರ ಮನೆಗಳನ್ನು 2 ತಿಂಗಳಲ್ಲಿ ಸಕ್ರಮಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ
ಶುಕ್ರವಾರ ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಅಕ್ರಮ ಮನೆಗಳ ಸಕ್ರಮ ಮಾಡುವ ಕುರಿತು ಸಿಎಂ ಯಡಿಯೂರಪ್ಪ ಸಮ್ಮುಖ ಚರ್ಚೆ ನಡೆಸಲಾಯಿತು. ಈ ಹಿಂದೆ ಅಕ್ರಮ ಸಕ್ರಮದ ಕುರಿತಂತೆ ಸಂಪುಟ ಉಪಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದ್ದ ವರದಿಯ ಕುರಿತೂ ಚರ್ಚಿಸಲಾಗಿದೆ.
ಪ್ರಕರಣಕ್ಕೆ ಸದ್ಯ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಇದೆ. ಸರಕಾರ ಸಾಮಾನ್ಯ ಜನರಿಗೆ ಅನುಕೂಲವಾಗುವಂತೆ, ಮನೆ ಕಟ್ಟಿದವರನ್ನುಕಾಯ್ದೆ ವ್ಯಾಪ್ತಿಯಿಂದ ಹೊರಗಿಡಲುಕ್ರಮ ಕೈಗೊಳ್ಳಲಾಗುವುದು. ಸುಪ್ರೀಂ ಕೋರ್ಟ್‌ಗೆ ಈ ಬಗ್ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.