ಉಡುಪಿ: ಅಗತ್ಯ ಔಷಧ ಪೂರೈಕೆ ಆರಂಭ
Team Udayavani, Apr 18, 2020, 8:47 AM IST
ವಿವಿಧ ಜಿಲ್ಲೆಗಳಿಂದ ಉಡುಪಿಗೆ ತರಿಸಲಾದ ಅಗತ್ಯ ಔಷಧಗಳು.
ಉಡುಪಿ: ಲಾಕ್ಡೌನ್ ಕಾರಣ ಸಾರಿಗೆ ಸೌಲಭ್ಯವಿಲ್ಲದೆ ಜಿಲ್ಲೆಗೆ ಸ್ಥಗಿತಗೊಂಡಿದ್ದ ಔಷಧಗಳ ಪೂರೈಕೆ ಮತ್ತೆ ಆರಂಭಗೊಂಡಿದೆ. ಜಿಲ್ಲೆಯಲ್ಲಿ 300 ರಿಟೇಲ್ ಹಾಗೂ 50 ಹೋಲ್ಸೇಲ್ ಮೆಡಿಕಲ್ಗಳು ಇವೆ. ಬೆಂಗಳೂರು, ಮಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಇಲ್ಲಿಗೆ ಔಷಧ ಪೂರೈಕೆಯಾಗುತ್ತಿದ್ದು, ಕೆಲವು ಸಮಯದಿಂದ ನಿಂತುಹೋಗಿ ಗ್ರಾಹಕರಿಗೆ ಸಮಸ್ಯೆಯಾಗಿತ್ತು.
ಇದೀಗ ಯಾವುದೇ ಸಮಸ್ಯೆಯಿ ಲ್ಲದೆ ಜಿಲ್ಲೆಯ ಮೆಡಿಕಲ್ಗಳಿಗೆ ಡಯಾಲಿಸಿಸ್, ಹೃದಯ ರೋಗ ಔಷಧ, ಬಿಪಿ, ಶುಗರ್ಗೆ ಬೇಕಾದ ಔಷಧ, ಮಕ್ಕಳ ನ್ಯಾಪ್ಕಿನ್, ಸ್ಯಾನಿಟರಿ ಪ್ಯಾಡ್ಗಳ ದಾಸ್ತಾನು ಬಂದಿವೆ. ಸದ್ಯಕ್ಕೆ ಜಿಲ್ಲೆಯಲ್ಲಿ ಔಷಧಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ಉಡುಪಿಯ ಸಹಾಯಕ ಔಷಧ ನಿಯಂತ್ರಕ ಕೆ.ವಿ. ನಾಗರಾಜ್ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.