ರೈತರಿಂದ ತರಕಾರಿ ಖರೀದಿಸಿ ಮಾರಾಟ
ರಿಯಾಯಿತಿ ದರದಲ್ಲಿ ಮಾರುತ್ತಿರುವ ರೈತ ಉತ್ಪಾದಕ ಕಂಪನಿ
Team Udayavani, Apr 18, 2020, 2:16 PM IST
ಸಾಂದರ್ಭಿಕ ಚಿತ್ರ
ಮದ್ದೂರು: ರೈತರಿಂದ ನೇರವಾಗಿ ತರಕಾರಿ ಖರೀದಿಸಿ ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡುವ ಮೂಲಕ ಸ್ಥಳೀಯರಿಗೆ ಅನುಕೂಲ ಕಲ್ಪಿಸಿರುವುದಾಗಿ ತೋಟಗಾರಿಕೆ ರೈತ ಉತ್ಪಾದಕ ಕಂಪನಿ ಅಧ್ಯಕ್ಷ ಮೋಹನ್‌ಕುಮಾರ್ ಗೌಡ ತಿಳಿಸಿದರು.
ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದಲ್ಲಿ ರೈತರಿಂದ ನೇರ ಖರೀದಿ ಮಾಡಿ ಗ್ರಾಹಕರಿಗೆ ತರಕಾರಿ ಮಾರಾಟ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕೊರೊನಾ ಲಾಕ್‌ಡೌನ್‌ನಿಂದಾಗಿ ಬಹತೇಕ ಎಪಿಎಂಸಿ ಮಾರುಕಟ್ಟೆಗಳು ಬಂದ್ ಆಗಿವೆ. ರೈತರು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲಾಗದೆ, ಬೆಳೆ ನಷ್ಟದಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ಕಂಪೆನಿ ಮುಂದಾಗಿದೆ. ಸುತ್ತಮುತ್ತಲ ರೈತರು ಈ ವ್ಯವಸ್ಥೆಯನ್ನು ಸದ್ಬಳಸಿಕೊಳ್ಳಬೇಕು ಎಂದು ತಿಳಿಸಿದರು.
ತಾಲೂಕಿನ ಭೀಮನಕೆರೆ, ಕೊಕ್ಕರೆ ಬೆಳ್ಳೂರು, ಕೂಳಗೆರೆ, ಹಳ್ಳಿಕೆರೆ, ಡಿ.ಹೊಸೂರು ಇನ್ನಿತರೆ ಗ್ರಾಮಗಳಲ್ಲಿ ಬೆಳೆದಿರುವ ಟೊಮೆಟೊ, ಎಲೆಕೋಸು, ಬೀನ್ಸ್, ಹೀರೇಕಾಯಿ, ಕಲ್ಲಂಗಡಿ ಹಣ್ಣು ಸೇರಿದಂತೆ ಇನ್ನಿತರೆ ತರಕಾರಿ ಖರೀದಿಸಿ ರೈತರ ಸಂಕಷ್ಟಕ್ಕೆ ನೆರವಾಗಿದ್ದಾರೆ. ರೈತರು ಬೆಳೆದಿರುವ ಬೆಳೆಯನ್ನು
ನಾಶವಾಗದಂತೆ ಕಂಪೆನಿಗಳು ಮುಂದೆ ಬಂದು ವ್ಯವಸ್ಥೆ ಮಾಡಬೇಕೆಂದು ಹೇಳಿದರು. ಈ ವೇಳೆ ಕಂಪನಿ ನಿರ್ದೇಶಕರಾದ ಬ್ಯಾಡರಹಳ್ಳಿ ಶಿವಕುಮಾರ್,
ಜಯರಾಮು, ದೊರೆ, ಮಂಜುನಾಥ್, ದೇವರಾಜು, ಬಸವರಾಜು, ಸಿಇಒ ಚಾಂದಿನಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.