ಸಹಾಯಧನಕ್ಕೆ ಆಧಾರ ಕಡ್ಡಾಯ: ವಾಟ್ಸ್‌ಆ್ಯಪ್‌ನಲ್ಲಿ ನಂಬರ್‌ ನಮೂದಿಸಿ

Team Udayavani, Apr 18, 2020, 3:37 PM IST

ಸಹಾಯಧನಕ್ಕೆ ಆಧಾರ ಕಡ್ಡಾಯ: ವಾಟ್ಸ್‌ಆ್ಯಪ್‌ನಲ್ಲಿ ನಂಬರ್‌ ನಮೂದಿಸಿ

ಸಾಂದರ್ಭಿಕ ಚಿತ್ರ

ಬೆಳಗಾವಿ: ಕೋವಿಡ್ 19  ವೈರಸ್‌ ಹರಡುತ್ತಿರುವ ಹಿನ್ನೆಲೆಯಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸಹಾಯಧನ ಬಿಡುಗಡೆ ಮಾಡಲು ಆಧಾರ ಸಂಖ್ಯೆ ಕಡ್ಡಾಯವಾಗಿದೆ. ಆದ್ದರಿಂದ ಕಾರ್ಮಿಕರು ವಾಟ್ಸ್‌ಆ್ಯಪ್‌ ಮೂಲಕ ಆಧಾರ್‌ ಸಂಖ್ಯೆ ಸಲ್ಲಿಸಬೇಕು ಎಂದು ಉಪಕಾರ್ಮಿಕ ಆಯುಕ್ತರು ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ 2007ರಿಂದ 2016 ವರೆಗೆ ನೋಂದಣಿಯಾದ ಕಾರ್ಮಿಕರಲ್ಲಿ ಈ ಕಚೇರಿಯಲ್ಲಿ ಲಭ್ಯವಿರುವ ಸುಮಾರು 16,900 ಫಲಾನುಭವಿಗಳ ಖಾತೆ ಧನಸಹಾಯ ಜಮೆ ಮಾಡಲು ಬೆಂಗಳೂರಿನ ಕೆನರಾ ಬ್ಯಾಂಕ್‌ಗೆ ಸಲ್ಲಿಸಲಾಗಿದೆ. ಬಾಕಿ ಉಳಿದ ಫಲಾನುಭವಿಗಳು ತಾವು ನೋಂದಣಿಯಾದ ತಾಲೂಕು ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿ 1ನೇ ವೃತ್ತ ಬೆಳಗಾವಿ ರವರ ಮೊ. 9448693553, ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿ, ಮೊ. 9482214540, ಹಿರಿಯ ಕಾರ್ಮಿಕ ನಿರೀಕ್ಷಕರು, ಮೊ. 9448776366, ಹಿರಿಯ ಕಾರ್ಮಿಕ ನಿರೀಕ್ಷಕರು ಮೊ. 9945486689. ಕಾರ್ಮಿಕ ನಿರೀಕ್ಷಕರು ಬೈಲಹೊಂಗಲ ಮತ್ತು ಖಾನಾಪುರ ಮೊ. 9901198804, ಸವದತ್ತಿ ಮತ್ತು ರಾಮದುರ್ಗ ಮೊ.7022054094, ಗೋಕಾಕ ಮತ್ತು ರಾಯಭಾಗ ಮೊ. 9845251545. ಚಿಕ್ಕೋಡಿ, ಹುಕ್ಕೇರಿ ಮತ್ತು ನಿಪ್ಪಾಣಿ ವೃತ್ತ ಮೊ. 9900428760, ಅಥಣಿ-ಮೊ.9743508295 ಸಂಖ್ಯೆಗಳಿಗೆ ವಾಟ್ಸ್‌ ಆ್ಯಪ್‌ ಮೂಲಕ ತಮ್ಮ ಬ್ಯಾಂಕ್‌ ಪಾಸ್‌ಬುಕ್‌ ಪ್ರತಿ, ಫಲಾನುಭವಿಯ ನೋಂದಣಿ ಗುರುತಿನ ಚೀಟಿ ಹಾಗೂ ಕಡ್ಡಾಯವಾಗಿ ಆಧಾರ ಕಾರ್ಡ್‌ ಸಂಖ್ಯೆ ಸಲ್ಲಿಸಲು ಸೂಚಿಸಲಾಗಿದೆ ಎಂದು ಕಾರ್ಮಿಕ ಇಲಾಖೆಯ ಉಪ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.