ಬೆಂಜನಪದವು: ಕಳ್ಳಭಟ್ಟಿ ಅಡ್ಡೆಗೆ ದಾಳಿ, ಇಬ್ಬರು ವಶಕ್ಕೆ
Team Udayavani, Apr 18, 2020, 3:47 PM IST
ಬಂಟ್ವಾಳ: ತಾಲೂಕಿನ ಅಮ್ಮುಂಜೆ ಗ್ರಾಮದ ಬೆಂಜನಪದವುನಲ್ಲಿ ಮನೆಯೊಂದರ ಹಿಂಬದಿಯಲ್ಲಿ ನಡೆಯುತ್ತಿದ್ದ ಕಳ್ಳಭಟ್ಟಿ ಅಡ್ಡೆಗೆ ದಾಳಿ ನಡೆಸಿದ ಅಬಕಾರಿ ಇಲಾಖೆಯ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿರುವ ಜತೆಗೆ ಕಳ್ಳಭಟ್ಟಿ ತಯಾರಿ ಸಾಮಾಗ್ರಿಗಳನ್ನು ವಶಪಡಿಸಿಕೊಂಡ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.
ಸ್ಥಳೀಯ ನಿವಾಸಿಗಳಾದ ಕಿರಣ್ಕುಮಾರ್ ಹಾಗೂ ಕ್ರಿಸ್ಟನ್ ಡಿಸೋಜ ದಸ್ತಗಿರಿ ಮಾಡಲಾದ ಆರೋಪಿಗಳು. ಬೆಂಜನಪದವುನಲ್ಲಿ ಕ್ರಿಸ್ಟನ್ ಡಿಸೋಜ ಅವರ ಮನೆಯ ಹಿಂಭಾಗದಲ್ಲಿ ಈ ಧಂದೆ ನಡೆಯುತ್ತಿತ್ತು.
ಸ್ಥಳದಲ್ಲಿದ್ದ 1200 ಲೀ. ಬೆಲ್ಲದ ಕೊಳೆ ಮತ್ತು ಕಳ್ಳಭಟ್ಟಿ ತಯಾರಿಸುವ ಸಾಮಗ್ರಿ, 950 ಕೆಜಿ ಬೆಲ್ಲ, 500 ಲೀ. ನಕಲಿ ವೈನ್, 300 ಲೀ. ಬಟಾಟೆ ಮಿಶ್ರಣದ ಬೆಲ್ಲದ ಕೊಳೆಯನ್ನು ಜಫ್ತಿ ಮಾಡಿ, ಇಬ್ಬರು ಆರೋಪಿಗಳನ್ನು ಅಬಕಾರಿ ಇಲಾಖಾ ಅಧಿಕಾರಿಗಳು ದಸ್ತಗಿರಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.