ಕೋವಿಡ್ ಪರಿಹಾರ ನಿಧಿಗೆ ವೈದ್ಯರಿಂದ ಸಹಾಯ ಹಸ್ತ
Team Udayavani, Apr 18, 2020, 6:25 PM IST
ತಾಳಿಕೋಟೆ: ಪಟ್ಟಣದ ವೈದ್ಯರು ಹಾಗೂ ರಕ್ತ ತಪಾಸಣಾ ಕೇಂದ್ರದವರು ಪ್ರಧಾನ ಮಂತ್ರಿ ಪರಿಹಾರ ನಿಧಿ ಗೆ 76 ಸಾವಿರ ರೂ. ದೇಣಿಗೆಯನ್ನು ತಹಶೀಲ್ದಾರ್‌ಗೆ ನೀಡಿದರು.
ತಾಳಿಕೋಟೆ: ಪಟ್ಟಣದ ವೈದ್ಯರು ಹಾಗೂ ರಕ್ತ ತಪಾಸಣಾ ಕೇಂದ್ರದವರು ಕೂಡಿ ಕೋವಿಡ್ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ 76 ಸಾವಿರ ರೂ. ಚೆಕ್‌ನ್ನು ತಹಶೀಲ್ದಾರ್ ಅನಿಲಕುಮಾರ ಢವಳಗಿ ಅವರಿಗೆ ಸಲ್ಲಿಸಿದರು.
ಈ ವೇಳೆ ಡಾ| ರವಿ ಅಗರವಾಲ ಮಾತನಾಡಿ, ಕೋವಿಡ್ ತಡೆಗಟ್ಟುವ ಸಲುವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದ್ದು ಜನರ ಸಹಕಾರವೂ ಅಗತ್ಯವಾಗಿದೆ. ಸರ್ಕಾರದ ಸೂಚನೆಯಂತೆ ಲಾಕ್‌ಡೌನ್ ಪಾಲನೆ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿದೆ ಎಂದರು.
ಡಾ| ವಿ.ಎಸ್. ಕಾರ್ಚಿ, ಡಾ| ನಜೀರ್ ಕೊಳ್ಯಾಳ, ಡಾ| ಐ.ಬಿ. ತಳ್ಳೋಳ್ಳಿ, ಡಾ| ಗಿರೀಶ ಯಾದವಾಡ, ಡಾ| ಆನಂದ ಭಟ್, ಡಾ| ಎನ್.ಎಲ್. ಶೆಟ್ಟಿ, ಡಾ| ಡೋಣಿ, ಡಾ| ಶಬ್ಬೀರ್, ಡಾ| ಶ್ರೀಶೈಲ ಬಿರಾದಾರ, ಡಾ| ಸುರೇಶ ಹಂಚಾಟೆ, ಡಾ| ಪ್ರಭುಗೌಡ ಬಿರಾದಾರ, ರಕ್ತ ತಪಾಸಣಾ ಕೇಂದ್ರದ ಸದಸ್ಯರುಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.