ಕುದರಿ ಸಾಲವಾಡಗಿ: ಕಡಲೆ ಖರೀದಿ ಕೇಂದ್ರ ಉದ್ಘಾಟನೆ
Team Udayavani, Apr 18, 2020, 12:31 PM IST
ಹೂವಿನಹಿಪ್ಪರಗಿ: ಕುದರಿಸಾಲವಾಡಗಿ ಪಿಕೆಪಿಎಸ್‌ನಲ್ಲಿ ಕಡಲೆ ಖರೀದಿ ಕೇಂದ್ರವನ್ನು ಗಣ್ಯರು ಉದ್ಘಾಟಿಸಿದರು.
ಹೂವಿನಹಿಪ್ಪರಗಿ: ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಾಡಗಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಡಲೆ ಖರೀದಿ ಕೇಂದ್ರಕ್ಕೆ ಚಾಲನೆ ನೀಡಲಾಯಿತು.
ಈ ವೇಳೆ ಪಿಕೆಪಿಎಸ್ ಅಧ್ಯಕ್ಷ ಅನಿಲಗೌಡ ಪಾಟೀಲ ಮಾತನಾಡಿ, ಕೊರೊನಾ ಭೀತಿ ಹಿನ್ನೆಲೆಯಲ್ಲಿ ಕಡಲೆ ಮಾರಾಟಕ್ಕೆ ಬರುವ ರೈತರು ಸಾಮಾಜಿಕ ಅಂತರ ಕಾಯ್ದುಕೊಂಡು ಸಿಬ್ಬಂದಿಯೊಂದಿಗೆ ಸಹಕರಿಸಿ ಎಂದು ಹೇಳಿದರು.
ಸಚಿನಗೌಡ ಪಾಟೀಲ, ಆನಂದ ತಾಳಿಕೋಟಿ, ಲಕ್ಷ್ಮಣ ರ್ಯಾರೇರಿ, ಅಬ್ದುಲ್‌ರಹೇಮಾನ ಗುಡ್ನಾಳ, ಪರಶುರಾಮ ಬಿದರಕುಂದಿ, ಬೀರಪ್ಪ ಉಂಡಿ, ದುರ್ಗಪ್ಪ ವಡ್ಡರ, ತಿಪ್ಪಣ್ಣ ಕರಕುಂಚಗಿ, ಸಂಗಣ್ಣ ಸಜ್ಜನ, ಎಂ.ವಿ. ಅಣ್ಣಪ್ಪನವರ, ಅನಿಲಕುಮಾರ ದೇಸಾಯಿ, ಮಲ್ಲು ಉಪ್ಪಾರ, ವಿಜಯಕುಮಾರ ಬಿರಾದಾರ, ವಿಜಯಕುಮಾರ ದೇಸಾಯಿ, ಭೀಮನಗೌಡ ಪಾಟೀಲ, ಮಹಾಂತೇಶ ಡೋಣೂರ, ಪರಶುರಾಮ ಕಂಬಾರ, ಹನುಮಂತ್ರಾಯ ದೇಸಾಯಿ, ಚಿದಾನಂದ ಜೀರ, ಬಸವರಾಜ ನಾಯ್ಕೋಡಿ ಸೇರಿದಂತೆ ಸುತ್ತಲಿನ ಗ್ರಾಮಗಳ ರೈತರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.