ಟೆಲಿಕಾಂ ಕಂಪನಿಗಳಿಂದ ಪ್ರಿಪೇಯ್ಡ್ ಅವಧಿ ವಿಸ್ತರಣೆ
Team Udayavani, Apr 19, 2020, 7:18 AM IST
ಹೊಸದಿಲ್ಲಿ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಟೆಲಿಕಾಂ ಕಂಪೆನಿ ಗಳು, ಗ್ರಾಹಕರ ನೆರವಿಗೆ ಮುಂದಾಗಿದ್ದು, ಪ್ರೀಪೇಯ್ಡ್ ಸೇವೆಯನ್ನು ಮೇ 3ರ ವರೆಗೆ ವಿಸ್ತರಿಸಿರುವುದಾಗಿ ತಿಳಿಸಿವೆ.
ಪ್ರಸ್ತುತ ಸವಾಲಿನ ಸಮಯದಲ್ಲಿ ಕಡಿಮೆ ವರಮಾನ ಹೊಂದಿರುವ ಗ್ರಾಹಕರು ಹಾಗೂ ಪ್ರತಿಯೊಬ್ಬರಿಗೂ ಈ ಸೇವೆ ನೆರವಾಗಲಿದೆ ಎಂದು ಜಿಯೋ ತಿಳಿಸಿದೆ. ಏರ್‌ಟೆಲ್, ವೊಡಾಫೋನ್, ಐಡಿಯಾ ಸಂಸ್ಥೆಗಳು ಕೂಡ ರಿಚಾರ್ಜ್ ಅವಧಿಯನ್ನು ವಿಸ್ತರಿಸಿವೆ.
ಸುಮಾರು 3 ಕೋಟಿ ಗ್ರಾಹಕರಿಗೆ ಈ ಅವಧಿಯಲ್ಲಿ ಪ್ರಿಪೇಯ್ಡ್ ರೀಚಾರ್ಜ್ ಮಾಡಿಕೊಳ್ಳಲು ಸಾಧ್ಯ ಆಗುವುದಿಲ್ಲ. ಅವರಿಗೆ ಮೇ 3ರ ವರೆಗೆ ಸೇವೆಗಳು ಮುಂದುವರಿಯಲಿವೆ ಎಂದು ಏರ್‌ಟೆಲ್ ತಿಳಿಸಿದೆ. ಪ್ರೀಪೇಯ್ಡ್ ಅವಧಿ ಪೂರ್ಣಗೊಂಡಿರುವ ಗ್ರಾಹಕರಿಗೆ ಅನುಕೂಲ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.