ಎಪಿಎಂಸಿ ಮಾರುಕಟ್ಟೆಗೆ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಭೇಟಿ
Team Udayavani, Apr 19, 2020, 9:56 AM IST
ರಾಮನಗರ: ಎಪಿಎಂಸಿ ಮಾರುಕಟ್ಟೆಗೆ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಭೇಟಿ ನೀಡಿದರು. ಅವರು ಮೂಲ ಸೌಕರ್ಯಗಳ ಪರಿಶೀಲನೆ ಮಾಡಿದರು.
ಲಾಕ್ ಡೌನ್ ನಿಂದ ಕೃಷಿ ಕ್ಷೇತ್ರ ಮುಕ್ತವಾಗಿದ್ದು ರೈತರು ತರಕಾರಿ, ಹಣ್ಣು ಮಾರಾಟಕ್ಕೆ ನಿರ್ಬಂಧವಿಲ್ಲ. ಕೃಷಿ ಸಂಬಂಧಿತ ವಾಹನಗಳ ಸಂಚಾರಕ್ಕೆ ಗ್ರೀನ್ ಪಾಸ್ ವಿತರಿಸಲಾಗುವುದು ಎಂದರು.
ಬೇಡಿಕೆ ಕುಸಿದು ನಷ್ಡವಾಗಿರುವ ತರಕಾರಿ ಬೆಳೆಗೆ ನಷ್ಟ ಪರಿಹಾರದ ವಿಚಾರದಲ್ಲಿ ಸರ್ಕಾರದ ಗಮನ ಸೆಳೆಯುವುದಾಗಿ ತಿಳಿಸಿದರು.
ಕಳೆದ ಸಾಲಿನಲ್ಲಿ ಕೊಟ್ಟ ಪ್ರಮಾಣದಷ್ಟೇ ಬೆಳೆ ಸಾಲ ಈ ಬಾರಿಯೂ ಕೊಡಲು ಸರ್ಕಾರ ಉದ್ದೇಶಿಸಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.