ರೈತರಿಗೆ ಧೈರ್ಯ ತುಂಬಿದ ಶಾಸಕ ಮುದ್ನಾಳ
Team Udayavani, Apr 19, 2020, 7:07 PM IST
ಯಾದಗಿರಿ: ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ವಡಗೇರಾ ವ್ಯಾಪ್ತಿಯಲ್ಲಿ ಹಾಳಾದ ಭತ್ತದ ಬೆಳೆ ವೀಕ್ಷಿಸಿದರು.
ಯಾದಗಿರಿ: ಮಳೆಗಾಲದಲ್ಲಿ ಪ್ರವಾಹದಿಂದ ಕೃಷ್ಣ ಹಾಗೂ ಭೀಮಾ ನದಿ ತೀರದ ಗ್ರಾಮಗಳ ರೈತರ ಭತ್ತದ ಬೆಳೆ ಹಾನಿಯಾಯಿತು. ಈಗ ಅಕಾಲಿಕ ಸುರಿದ ಆಲೆಕಲ್ಲು ಮಳೆಯೂ ಅವಾಂತರ ಸೃಷ್ಟಿಸಿದ್ದು, ರೈತರು ಆತಂಕಕ್ಕೊಳಗಾಗಬಾರದು ಎಂದು ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಹೇಳಿದರು.
ಜಿಲ್ಲೆಯ ಯಾದಗಿರಿ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯ ವಡಗೇರಾ ತಾಲೂಕಿನ ಅನಕಸುಗೂರು, ಗೊಂದೆನೂರ, ತುಮಕೂರ, ಕುರಿಹಾಳ, ಕೊಂಕಲ್, ಚನ್ನೂರ, ಐಕೂರ ಗ್ರಾಮಗಳಿಗೆ ಭೇಟಿ ನೀಡಿ ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆಯಿಂದ ಹಾನಿಗೊಳಗಾದ ರೈತರ ಭತ್ತದ ಬೆಳೆ ವೀಕ್ಷಿಸಿದ ಬಳಿಕ ಮಾತನಾಡಿದ ಅವರು, ಮಳೆ, ಗಾಳಿಯಿಂದ ಅಪಾರ ಪ್ರಮಾಣದಲ್ಲಿ ಭತ್ತದ ಬೆಳೆ ನಾಶವಾಗಿದೆ. ಕಂದಾಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಈಗಾಗಲೇ ನಾಶವಾದ ಭತ್ತದ ಬೆಳೆ ಸರ್ವೆ ಮಾಡಿ ಜಿಲ್ಲಾಡಳತಕ್ಕೆ ವರದಿ ಸಲ್ಲಿಸಿದ್ದಾರೆ ಎಂದು ಹೇಳಿದರು.
ಬಿಜೆಪಿ ಮುಖಂಡರಾದ ಶ್ರೀನಿವಾಸರೆಡ್ಡಿ ಪಾಟೀಲ ಚನ್ನೂರ, ಖಂಡಪ್ಪ ದಾಸನ್, ಸಿದ್ದಣಗೌಡ ಕಾಡಂನೋರ, ಶಾಂತಪ್ಪ ಗೊಂದೆನೂರ, ಶರಣಗೌಡ ಐಕೂರ, ಅಮೀನರೆಡ್ಡಿ ಕೊಂಕಲ್, ಅಮ್ಮನಗೌಡ ಅನಕಸುಗೂರು, ಬಸವರಾಜಪ್ಪಗೌಡ ಚಿಕ್ಕಬೂದುರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.