ಬಂಟ್ವಾಳ ಸೋಂಕಿತೆ ಸಾವು ಪ್ರಕರಣ: ಪತಿ, ಮಗನಿಗೆ ಕ್ವಾರಂಟೈನ್, ಅತ್ತೆಯ ಸ್ಥಿತಿ ಗಂಭೀರ

Team Udayavani, Apr 19, 2020, 5:32 PM IST

ಬಂಟ್ವಾಳದ ಕೆಳಗಿನ ಪೇಟೆಯನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ಮೊದಲ ಬಲಿಯಾದ ಹಿನ್ನಲೆ, ಸಾವನ್ನಪ್ಪಿದ ಮಹಿಳೆಯ ಪತಿ ಮತ್ತು ಪುತ್ರನನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಮೂಲದ 50 ವರ್ಷದ ಮಹಿಳೆ‌ ಉಸಿರಾಟದ ಸಮಸ್ಯೆಯಿಂದ ಶನಿವಾರ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ರವಿವಾರ ಬೆಳಗ್ಗೆ ಈಕೆ ಸಾವನ್ನಪ್ಪಿದ್ದಾರೆ. ಆಕೆಯ ಗಂಟಲು ದ್ರವ ಪರೀಕ್ಷೆ ವರದಿ ಕೈಸೇರಿದ್ದು, ಮಹಿಳೆ ಕೊವಿಡ್ 19 ಸೋಂಕಿನಿಂದಲೇ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಡಳಿತ ಖಚಿತಪಡಿಸಿದೆ.

ಮಹಿಳೆ ಸೋಂಕಿನಿಂದ ಸಾವನ್ನಪ್ಪಿರುವುದು ಖಚಿತವಾಗುತ್ತಿದ್ದಂತೆ ಬಂಟ್ವಾಳದ ಕೆಳಗಿನ ಪೇಟೆಯನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಮೃತ ಮಹಿಳೆಯ ಮಗ ಮತ್ತು ಪತಿಯನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ಮಹಿಳೆಯ ಅತ್ತೆಯ ಸ್ಥಿತಿ ಗಂಭೀರವಾಗಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ಮೃತ ಮಹಿಳೆ ಮಗ ಮಾ.16 ರಂದು ದುಬೈನಿಂದ ಬಂದಿದ್ದ ಎನ್ನಲಾಗಿದೆ. ಸದ್ಯ ಮೂವರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ.

ಬಂಟ್ವಾಳದಲ್ಲಿ ತೀವ್ರ ನಿಗಾ ವಹಿಸಲಾಗಿದ್ದು, ಮಹಿಳೆಯ ನಿವಾಸವಿದ್ದ ಕೆಳಗಿನ ಪೇಟೆ ಸೀಲ್ ಡೌನ್ ಆಗಿದೆ. ಈ ಪ್ರದೇಶ ಸೀಲ್ ಡೌನ್ ಆಗಿದೆ. ಯಾರು ಕೂಡಾ ಮನೆಯಿಂದ ಹೊರಬರಬೇಡಿ ಬಂಟ್ವಾಳ ನಗರ ಪೊಲೀಸರು ಜೀಪ್ ನಲ್ಲಿ ಅನೌನ್ಸ್ ಮಾಡಿದ್ದಾರೆ.

ಟಾಪ್ ನ್ಯೂಸ್

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಹಂಪನಕಟ್ಟೆ; ಬೇಕರಿ ಕೆಲಸಗಾರ ನಾಪತ್ತೆ

9

Bajpe: ಹೆಜ್ಜೇನು ಕಡಿತದಿಂದ ದಿನಪತ್ರಿಕೆ ವಿತರಕ ಸಾವು

ACT

Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.