1 ಕೋಟಿ ಮೌಲ್ಯದ ಆಹಾರ ಧಾನ್ಯ ವಿತರಣೆಗೆ ಕ್ರಮ

Team Udayavani, Apr 19, 2020, 6:02 PM IST

bk-tdy-01

ಸಾಂದರ್ಭಿಕ ಚಿತ್ರ

ಬೀಳಗಿ: ಮತಕ್ಷೇತ್ರದ 268 ಬೂತ್‌ ಮಟ್ಟದಲ್ಲಿ ಪ್ರತಿ ಬೂತ್‌ಗೆ 25 ಬಡ, ನಿರ್ಗತಿಕ ಕುಟುಂಬಗಳಿಗೆ ಹಾಗೂ ಮುಧೋಳ, ಬಾದಾಮಿ, ಬಾಗಲಕೋಟೆ ತಾಲೂಕಿನ ಕೆಲ ಪ್ರದೇಶಗಳ ಬಡ ಕುಟುಂಬಗಳು, ಪೌರಕಾರ್ಮಿಕರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಪಂ ಕೆಳವರ್ಗದ ಸಿಬ್ಬಂದಿ ಸೇರಿದಂತೆ ಸುಮಾರು 9 ಸಾವಿರ ಕುಟುಂಬಗಳಿಗೆ ವೈಯಕ್ತಿಕ ಖರ್ಚಿನಿಂದ 1 ಕೋಟಿ ರೂಪಾಯಿ ವೆಚ್ಚದಲ್ಲಿ ಆಹಾರ ಧಾನ್ಯ ಕಿಟ್‌ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಮುರುಗೇಶ ನಿರಾಣಿ ಹೇಳಿದರು.

ಪಟ್ಟಣದ ಹೊರವಲಯದಲ್ಲಿ ಬಿಡಾರ ಹೂಡಿರುವ ಅಲೆಮಾರಿ ಬಡ ಕುಟುಂಬಗಳಿಗೆ ಶನಿವಾರ ಆಹಾರ ಧಾನ್ಯಗಳ ಕಿಟ್‌ ವಿತರಿಸಿ, ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.  ಕೋವಿಡ್ 19 ಮಹಾಮಾರಿಯ ಅಟ್ಟಹಾಸಕ್ಕೆ ಅದೆಷ್ಟೋ ಬಡಕುಟುಂಬಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ, ಸರಕಾರ ಮತ್ತು ತಾವು ನೊಂದವರ ಮತ್ತು ಬಡವರ ಜತೆಗೆ ಸದಾ ಇರುತ್ತದೆ ಎಂದು ಹೇಳಿದರು.

5 ಕೆಜಿ ಅಕ್ಕಿ, 2 ಕೆಜಿ ಸಕ್ಕರೆ, 1 ಕೆಜಿ ತೊಗರಿ ಬ್ಯಾಳಿ, 1 ಕೆಜಿ ಒಳ್ಳೆಣ್ಣಿ, 200 ಗ್ರಾಂ ಸ್ಯಾನಿಟೈಸರ್‌ ಹಾಗೂ ಮಾಸ್ಕ್ ಒಳಗೊಂಡ ಒಟ್ಟು 600 ರೂಪಾಯಿ ಮೌಲ್ಯದ ಕಿಟ್‌ಗಳನ್ನು ಸ್ಥಳೀಯವಾಗಿ ನೆಲೆಸಿರುವ ಸುಮಾರು 85 ಅಲೆಮಾರಿ ಕುಟುಂಬಗಳಿಗೆ ವಿತರಿಸಲಾಗುತ್ತಿದೆ. ಇನ್ನು ಮತಕ್ಷೇತ್ರದಾತ್ಯಂದ ಹಾಗೂ ಬದಾಮಿ, ಬಾಗಲಕೋಟೆ, ಮುಧೋಳ ತಾಲೂಕಿನ ಕೆಲ ಪ್ರದೇಶಗಳು ಸೇರಿ ಸುಮಾರು 9 ಸಾವಿರ ಕಟುಂಬಗಳಿಗೆ ತಲಾ 2 ಕೆಜಿ ಜೋಳ, ಗೋ , ಸಕ್ಕರೆ, ತಲಾ 1 ಕೆಜಿ ರವಾ, ತೊಗರಿ ಬ್ಯಾಳಿ, ಒಳ್ಳೆಣ್ಣೆ ಹಾಗೂ ಚಹಾಪುಡಿ, ಸ್ನಾನದ 1 ಸೋಪು, 200 ಗ್ರಾಂ ಸ್ಯಾನಿಟೈಸರ್‌, ಮಾಸ್ಕ್ ಒಳಗೊಂಡ 500 ರೂ, ಮೌಲ್ಯದ ಒಟ್ಟು 1 ಕೋಟಿ ರೂಪಾಯಿ ವೆಚ್ಚದಲ್ಲಿ ಕಿಟ್‌ಗಳನ್ನು ಹಂಚಲು ಸಿದ್ಧತೆ ನಡೆದಿದೆ ಎಂದರು.

ಪೊಲೀಸ್‌, ವೈದ್ಯಕೀಯ, ಪಪಂ, ಗ್ರಾಪಂ ಅಧಿಕಾರಿ ವರ್ಗ ಹಾಗೂ ಸಿಬ್ಬಂದಿ ಮತ್ತು ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಸ್ವಯಂ ಸೇವಕರು ಕೊರೊನಾ ತಡೆಗೆ ಸೈನಿಕರಂತೆ ಹೋರಾಡುತ್ತಿರುವುದಕ್ಕೆ ಅಭಿನಂದಿಸಲಾಗುವುದು. ಅಲ್ಲದೆ, ಪ್ರತಿಯೊಬ್ಬರೂ ವಿನಾಃಕಾರಣ ಸುತ್ತಾಡದೆ ಮನೆಯಲ್ಲಿರುವ ಮೂಲಕ ಕೊರೊನಾ ವಿರುದ್ಧದ ಹೋರಾಟಕ್ಕೆ ಸಹಕಾರ ನೀಡಬೇಕೆಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಬಿಜೆಪಿ ತಾಲೂಕು ಅಧ್ಯಕ್ಷ ಈರಣ್ಣ ಗಿಡ್ಡಪ್ಪಗೋಳ, ಸಂಗಪ್ಪ ಕಟಗೇರಿ, ಮಲ್ಲಪ್ಪ ಶಂಭೋಜಿ, ದಾûಾಯಿಣಿ ಜಂಬಗಿ, ಪಪಂ ಸದಸ್ಯ ವಿಠಲ ಬಾಗೇವಾಡಿ, ಮುತ್ತು ಬೋರ್ಜಿ, ನಿಂಗಪ್ಪ ದಂಧರಗಿ, ಮಲ್ಲಯ್ಯ ಸುರಗಿಮಠ, ಕಿರಣ ಬಡಿಗೇರ ಇತರರು ಇದ್ದರು.

ಟಾಪ್ ನ್ಯೂಸ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.