ಹತ್ತೇ ನಿಮಿಷದಲ್ಲಿ ಸೋಂಕು ಪತ್ತೆ ಹಚ್ಚುವ ಕಿಟ್ ಅಭಿವೃದ್ಧಿಪಡಿಸಿದ SCTI
Team Udayavani, Apr 19, 2020, 7:27 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ತಿರುವನಂತಪುರ: ಕೇವಲ ಹತ್ತೇ ನಿಮಿಷದಲ್ಲಿ ಕೋವಿಡ್ 19 ವೈರಸ್ ಸೋಂಕು ಪತ್ತೆ ಮಾಡಿ, ಎರಡೇ ಗಂಟೆಯಲ್ಲಿ ಸೋಂಕು ಇರುವಿಕೆಯನ್ನು ದೃಢಪಡಿಸುವ ಪರೀಕ್ಷಾ ಕಿಟ್ ಒಂದನ್ನು ತಿರುವನಂತಪುರದ ಶ್ರೀ ಚಿತ್ರ ತಿರುನಾಳ್ ವೈದ್ಯಕೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ (ಎಸ್ಸಿಟಿಐ) ಅಭಿವೃದ್ಧಿಪಡಿಸಿದೆ.
ಮತ್ತೊಂದು ವಿಶೇಷತೆಯೆಂದರೆ ಒಬ್ಬನ ಪರೀಕ್ಷೆಗೆ ತಗುಲುವ ವೆಚ್ಚ ಕೇವಲ 1,000 ರೂ. ‘ಚಿತ್ರ ಜೀನ್ಲ್ಯಾಂಪ್-ಎನ್’ ಹೆಸರಿನ ಈ ಕಿಟ್ ಸೋಂಕನ್ನು ನಿರ್ದಿಷ್ಟವಾಗಿ ಪತ್ತೆಹಚ್ಚುವ ಸಾಮರ್ಥ್ಯ ಹೊಂದಿದೆ.
ಸೋಂಕು ಹರಡುವಿಕೆಯ ಸಂದರ್ಭದಲ್ಲಿ ವೈರಲ್ ಜೀನ್ ರೂಪಾಂತರಗೊಂಡ ಬಳಿಕವೂ ಈ ಕಿಟ್ ಮೂಲಕ ಪರೀಕ್ಷೆ ನಡೆಸಿದರೆ ಅತಿ ಸ್ಪಷ್ಟ ಫಲಿತಾಂಶ ಸಿಗುತ್ತದೆ. ಇದನ್ನು ಅಭಿವೃದ್ಧಿಪಡಿಸಿರುವ ತಜ್ಞರು ಹೇಳುವಂತೆ, ಈ ಕಿಟ್ 10 ನಿಮಿಷಕ್ಕೂ ಕಡಿಮೆ ಅವದಿಯಲ್ಲಿ ರೋಗ ಪತ್ತೆ ಮಾಡಲಿದ್ದು, ವ್ಯಕ್ತಿಯಿಂದ ಸಂಗ್ರಹಿಸಿದ ನಮೂನೆ (ಸ್ಯಾಂಪಲ್) ಪರೀಕ್ಷಿಸಿ ಸೋಂಕು ದೃಢಪಡಿಸಲು ಎರಡು ಗಂಟೆಗಿಂತಲೂ ಕಡಿಮೆ ಸಮಯ ಹಿಡಿಯುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.