ಮುಂದಿನ ಋತುವಿನ ಸಿದ್ಧತೆಯಲ್ಲಿ ಸೇವಂತಿಗೆ ಕೃಷಿಕರು

Team Udayavani, Apr 20, 2020, 5:52 AM IST

ಮುಂದಿನ ಋತುವಿನ ಸಿದ್ಧತೆಯಲ್ಲಿ ಸೇವಂತಿಗೆ ಕೃಷಿಕರು

ಹೆಮ್ಮಾಡಿ: ಕೋವಿಡ್ 19 ಲಾಕ್‌ಡೌನ್‌ ಆರಂಭಕ್ಕೂ ಮೊದಲೇ ಹೆಮ್ಮಾಡಿ ಸೇವಂತಿಗೆ ಸೀಸನ್‌ ಮುಗಿಯುತ್ತ ಬಂದಿದ್ದು, ಬೆರಳೆಣಿಕೆಯಷ್ಟು ಮಂದಿ ಬೆಳೆಗಾರರಿಗೆ ಮಾತ್ರ ಕೊನೆಯಲ್ಲಿ ಸ್ವಲ್ಪ ಮಟ್ಟಿಗೆ ಇದರಿಂದ ತೊಂದರೆ ಉಂಟಾಗಿತ್ತು. ಈಗಾಗಲೇ ಸೇವಂತಿಗೆ ಸೀಸನ್‌ ಮುಗಿದಿದ್ದು, ಮುಂದಿನ ಋತುವಿಗಾಗಿ ಗಿಡಗಳನ್ನು ಸುಟ್ಟು, ಆ ಗದ್ದೆಗಳಲ್ಲಿ ಸುಡುಮಣ್ಣು ತಯಾರಿಯಲ್ಲಿ ಕೃಷಿಕರು ನಿರತರಾಗಿದ್ದಾರೆ.

ಸಾಮಾನ್ಯವಾಗಿ ಹೆಮ್ಮಾಡಿ ಸೇವಂತಿಗೆ ಸೀಸನ್‌ ಎಪ್ರಿಲ್‌ ಆರಂಭದವರೆಗೆ ಇರುತ್ತದೆ. ಆದರೆ ಈ ಬಾರಿ ಬಹುತೇಕ ಬೇಗನೆ ಮುಗಿದಿದ್ದು, ಕೋವಿಡ್ 19 ಲಾಕ್‌ಡೌನ್‌ನಿಂದ 4-5 ಮಂದಿ ಕೃಷಿಕರಿಗೆ ಮಾತ್ರ ಸ್ವಲ್ಪ ತೊಂದರೆಯಾಗಿತ್ತು. ಮುಂದಿನ ಋತು ಆಗಸ್ಟ್‌ನಲ್ಲಿ ಆರಂಭವಾದರೂ, ಸುಡುಮಣ್ಣು ತಯಾರಿಯೆಲ್ಲ ಈಗಿನಿಂದಲೇ ಆರಂಭವಾಗುತ್ತದೆ ಎನ್ನುವುದಾಗಿ ಸೇವಂತಿ ಬೆಳೆಗಾರರಾದ ರಾಜು ಹೇಳಿದರು.

ನಷ್ಟ ಪರಿಹಾರ ನೀಡಿ
ಈ ಬಾರಿ ಮೋಡ, ಅಕಾಲಿಕ ಮಳೆ, ಚಳಿ ಕಡಿಮೆ ಇದ್ದ ಕಾರಣ ಸೇವಂತಿಗೆ ಸೀಸನ್‌ ಅಷ್ಟೇನು ಫಲಪ್ರದವಾಗಿರಲಿಲ್ಲ. ಹೆಚ್ಚಿನ ಬೆಳೆಗಾರರಿಗೆ ನಷ್ಟವೇ ಆಗಿದೆ. ಸರಕಾರ ಸೇವಂತಿಗೆ ಬೆಳೆಗಾರರಿಗೂ ಕೂಡ ನಷ್ಟ ಪರಿಹಾರ ನೀಡಬೇಕು ಎಂದು ಹೆಮ್ಮಾಡಿ ಬೆಳೆಗಾರರ ಸಂಘದ ಅಧ್ಯಕ್ಷ ಮಹಾಬಲ ದೇವಾಡಿಗ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pan-Adhar

Scheme: ದಂಡ ಸಹಿತ ಪಾನ್‌-ಆಧಾರ್‌ ಜೋಡಿಸಿದವರು ಆದಾಯ ತೆರಿಗೆ ಪಾವತಿದಾರರ ಪಟ್ಟಿಯಲ್ಲಿ!

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.