ಕೋವಿಡ್ ಕಳವಳ: ಈ ವರ್ಷವೇ ಜಾಗತಿಕ ಆರ್ಥಿಕ ಹಿಂಜರಿತ

Team Udayavani, Apr 19, 2020, 11:06 PM IST

ಕೋವಿಡ್ ಕಳವಳ: ಈ ವರ್ಷವೇ ಜಾಗತಿಕ ಆರ್ಥಿಕ ಹಿಂಜರಿತ

ಕೋವಿಡ್ 19 ವೈರಸ್ ನಿಂದಾಗಿ ಈಗಾಗಲೇ ಬಿಕ್ಕಟ್ಟಿಗೆ ಸಿಲುಕಿರುವ ಜಾಗತಿಕ ಆರ್ಥಿಕತೆಯು ಪ್ರಸಕ್ತ ವರ್ಷ ಭಾರೀ ಹಿಂಜರಿತದ ಆಘಾತ ಎದುರಿಸಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮುಖ್ಯಸ್ಥರಾದ ಕ್ರಿಸ್ಟಲೀನಾ ಜಾರ್ಜಿವಾ ಹೇಳಿದ್ದಾರೆ.

ಹಲವು ಉದಯೋನ್ಮುಖ ಮಾರುಕಟ್ಟೆಗಳು, ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಸರಕಾರಗಳಿಗೆ ಪ್ರಸ್ತುತ ಬಿಕ್ಕಟ್ಟು ಅತಿದೊಡ್ಡ ಸವಾಲನ್ನೇ ಎಸೆದಿದೆ ಎಂದೂ ಅವರು ಹೇಳಿದ್ದಾರೆ.

ಐಎಂಎಫ್ ಮತ್ತು ವಿಶ್ವ ಬ್ಯಾಂಕ್‌ ನ ಸಭೆಯೊಂದರಲ್ಲಿ ಮಾತನಾಡಿದ ಜಾರ್ಜಿವಾ, ಪ್ರಸಕ್ತ ವರ್ಷದ ಮೊದಲಾರ್ಧದಲ್ಲೇ ಹಿಂಜರಿತದ ಬಿಸಿ ತಟ್ಟಲಿದೆ. ವ್ಯಾಪಾರ ಸಮರ ಹಾಗೂ ಸರಕಾರಗಳ ನೀತಿಯಲ್ಲಿನ ಅನಿಶ್ಚಿತತೆಯಿಂದಾಗಿ ಆರ್ಥಿಕತೆಗೆ ಮೊದಲೇ ಪೆಟ್ಟು ಬಿದ್ದಿತ್ತು.

ಈಗ ಕೋವಿಡ್ 19 ವೈರಸ್ ನಿಂದಾಗಿ ಪರಿಸ್ಥಿತಿ ವಿಕೋಪಕ್ಕೆ ತೆರಳಿದ್ದು, ಬಹುತೇಕ ದೇಶಗಳು ಹಿಂಜರಿತದ ಸುಳಿಗೆ ಸಿಲುಕಲಿವೆ ಎಂದು ಅಂದಾಜಿಸಿದ್ದಾರೆ.

ಟಾಪ್ ನ್ಯೂಸ್

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-gdp

GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್‌

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6

Gangolli-ಕುಂದಾಪುರ ಬಾರ್ಜ್‌ ಕನಸಿಗೆ ತಣ್ಣೀರು

5

Mangaluru: ಮಳೆ ನೀರು ಹರಿಯುವ ಕಾಲುವೆಗೆ ಪೈಪ್‌!

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

4

Kinnigoli: ಘನ ವಾಹನ ನಿರ್ಬಂಧ; ಜನ ಪರದಾಟ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.