ಟಿಕ್ ಟಾಕ್, ಹಲೋ ಆ್ಯಪ್ ಗಳ ಮೇಲೂ ಕೇಂದ್ರದ ನಿಗಾ
Team Udayavani, Apr 20, 2020, 7:15 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ವೀಡಿಯೋ ಕಾಲ್ಗಾಗಿ ಬಳಸುವ ಝೂಮ್ ಆ್ಯಪ್ ಸುರಕ್ಷಿತವಲ್ಲ ಎಂದು ಕೇಂದ್ರ ಸರಕಾರ ಈಗಾಗಲೇ ಎಚ್ಚರಿಕೆ ನೀಡಿದ್ದು, ಇದೀಗ ಚೀನ ಮೂಲದ ಆ್ಯಪ್ ಗಳಾಗಿರುವ ಟಿಕ್ ಟಾಕ್, ಹಲೋ, ಶೇರ್ಇಟ್ ಮೇಲೆ ತೀವ್ರ ನಿಗಾವಹಿಸಿದೆ.
ದೇಶದಲ್ಲಿ ಲಾಕ್ ಡೌನ್ ಅವಧಿಯಲ್ಲಿ ಬಹುತೇಕ ಮೊಬೈಲ್ ಆ್ಯಪ್ ಬಳಕೆದಾರರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ.
ಇಂತಹ ಸಂದರ್ಭದಲ್ಲಿ ಆ್ಯಪ್ನಿಂದ ಭಾರತೀಯ ನಾಗರಿಕರ ದತ್ತಾಂಶಗಳು ಸೋರಿಕೆಯಾಗುವ ಸಾಧ್ಯತೆ ಇದೆ ಎನ್ನುವ ಅತಂಕವೂ ಇದೀಗ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಕೇಜ್ರಿವಾಲ್ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್ಐಟಿ ಭೇಟಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.