ಪೊಲೀಸ್ ಸಮವಸ್ತ್ರ ಧರಿಸಿದ ವ್ಯಕ್ತಿಯಿಂದ ಕೆನಡಾದಲ್ಲಿ ಭೀಕರ ಗುಂಡಿನ ದಾಳಿ: 16 ಸಾವು

30 ವರ್ಷಗಳ ಬಳಿಕ ದೇಶದಲ್ಲಿ ಇಂತಹ ಭೀಕರ ಕೃತ್ಯ

Team Udayavani, Apr 20, 2020, 8:13 AM IST

canada

ಕೆನಡಾ: ಪೊಲೀಸ್ ಸಮವಸ್ತ್ರ ಧರಿಸಿದ ವ್ಯಕ್ತಿಯೊಬ್ಬರು ಕೆನಡಾದ ನೋವಾ ಸ್ಕಾಟಿಯಾದಲ್ಲಿ ಏಕಾಏಕಿ ಗುಂಡಿನ ದಾಳಿ ನಡೆಸಿ 16 ಜನರನ್ನು ಹತ್ಯೆಗೈದಿದ್ದು,  30 ವರ್ಷಗಳ ಬಳಿಕ ದೇಶದಲ್ಲಿ  ಇಂತಹ ಭೀಕರ ಕೃತ್ಯ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡಿನ ದಾಳಿ ನಡೆಸಿದ ವ್ಯಕ್ತಿಯನ್ನು 51 ವರ್ಷದ ಗೇಬ್ರಿಯಲ್ ವೋರ್ಟ್ ಮನ್ ಎಂದು ಗುರುತಿಸಲಾಗಿದ್ದು ಈತ ಪೊಲೀಸರ ವೇಷ ಧರಿಸಿ ಕಾರನ್ನು ಕೂಡ ರಾಯಲ್ ಕೆನೆಡಿಯನ್ ಮೌಂಟೆಡ್ ಪೊಲೀಸ್ ಕ್ರೂಸರ್ ರೀತಿ ಮಾರ್ಪಾಟು ಮಾಡಿಕೊಂಡಿದ್ದ. ಬಳಿಕ ನೋವಾ ಸ್ಕಾಟಿಯಾ ಪ್ರಾಂತ್ಯದ  ಹಾಲಿಫಾಕ್ಸ್ ನ ಉತ್ತರಕ್ಕೆ 60 ಮೈಲಿ ದೂರದ ಪೋರ್ಟಾಪಿಕ್ ಎಂಬ ಸಣ್ಣ ಗ್ರಾಮೀಣ ಪಟ್ಟಣದಲ್ಲಿ ಭಾನುವಾರ ತಡರಾತ್ರಿ  ಏಕಾಏಕಿ ಗುಂಡಿನ ದಾಳಿ ನಡೆಸಿದ್ದ.

ಪರಿಣಾಮವಾಗಿ ಪೊಲೀಸ್ ಮಹಿಳಾ ಅಧಿಕಾರಿ ಸೇರಿದಂತೆ 16  ಜನ ಮೃತಪಟ್ಟಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಗ್ರಾಮದ ಮನೆಯೊಂದರಲ್ಲಿ ಅನೇಕ ಶವಗಳು ಸಿಕ್ಕಿದ್ದು, ದುಷ್ಕರ್ಮಿಯನ್ನು  ಪೊಲೀಸರು ಹತ್ಯೆಗೈದಿದ್ದಾರೆ.

ದುಷ್ಕರ್ಮಿ ಪೋರ್ಟಾಪಿಕ್ ನಲ್ಲಿ ತಾತ್ಕಲಿಕವಾಗಿ ನೆಲೆಸಿದ್ದ. ಬಹುಶ‍ಃ ಈತ ತನ್ನ ಹಿಟ್ ಲೀಸ್ಟ್ ನಲ್ಲಿದ್ದವರನ್ನು ಮೊದಲು ಹತ್ಯೆ ಮಾಡಿ ಮಾಡಿ ಬಳಿಕ ಒಟ್ಟಾರೆಯಾಗಿ ಶೂಟೌಟ್ ಮಾಡಿದ್ದಾನೆಂದು ಪೊಲೀಸರು ಶಂಕಿಸಿದ್ದಾರೆ. ಆರಂಭದಲ್ಲಿ ಪೊಲೀಸರು ದುಷ್ಕರ್ಮಿಯನ್ನು ಬಂಧಿಸಿರುವುದಾಗಿ ಘೋಷಣೆ ಮಾಡಿದ್ದರೂ ಬಳಿಕ ಆತ ಮೃತಪಟ್ಟಿದ್ದಾನೆಂದು ಬಹಿರಂಗಪಡಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಟಾಪ್ ನ್ಯೂಸ್

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

Panth–Iyer

IPL Auction: 27 ಕೋ. ರೂ. ಒಡೆಯ ರಿಷಭ್‌ ಪಂತ್‌ಗೆ ಸಿಗುವುದು 18.90 ಕೋಟಿ ಮಾತ್ರ!

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JAYA-Bhattacharya

Appoint: ಲಾಕ್‌ಡೌನ್‌ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ

PAKist

Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

1-bang

Bangladesh: ಚಿನ್ಮಯ್‌ ಕೃಷ್ಣದಾಸ್‌ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

Panth–Iyer

IPL Auction: 27 ಕೋ. ರೂ. ಒಡೆಯ ರಿಷಭ್‌ ಪಂತ್‌ಗೆ ಸಿಗುವುದು 18.90 ಕೋಟಿ ಮಾತ್ರ!

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.