ಹಸಿದ ಕೋತಿಗಳಿಗೆ ಆಹಾರ ವಿತರಿಸಿದ ಶಾಸಕ ಗೂಳಿಹಟ್ಟಿ
Team Udayavani, Apr 20, 2020, 4:30 PM IST
ಹೊಸದುರ್ಗ: ಕೋತಿಗಳಿಗೆ ಶಾಸಕ ಗೂಳಿಹಟ್ಟಿ ಶೇಖರ್ ಹಣ್ಣು ವಿತರಿಸಿದರು.
ಹೊಸದುರ್ಗ: ಕೋವಿಡ್ 19ನಿಂದಾಗಿ ಪ್ರಾಣಿ-ಪಕ್ಷಿಗಳ ಆಹಾರಕ್ಕೂ ತತ್ವಾರ ತಂದಿಟ್ಟಿದೆ. ಈ ಹಿನ್ನೆಲೆಯಲ್ಲಿ ದಾರಿಯಲ್ಲಿ ಕಂಡ ಮಂಗಗಳಿಗೆ ಹಣ್ಣು ವಿತರಿಸಿ ಶಾಸಕ ಗೂಳಿಹಟ್ಟಿ ಶೇಖರ್ ಮಾನವೀಯತೆ ಮೆರದಿದ್ದಾರೆ.
ಶಾಸಕರು ಈಗಾಗಲೇ ಜಾನುವಾರುಗಳಿಗೆ ಮೇವು ವಿತರಿಸಲು ಕ್ರಮ ಕೈಗೊಂಡಿದ್ದಾರೆ. ಈಗ ಧಾರ್ಮಿಕ ಕ್ಷೇತ್ರಗಳಲ್ಲಿರುವ ಪ್ರಾಣಿ- ಪಕ್ಷಿಗಳ ಹಸಿವು ನೀಗಿಸಲು ಮುಂದಾಗಿದ್ದಾರೆ. ಮತ್ತೋಡು ಹೋಬಳಿಯ ದಶರಥರಾಮೇಶ್ವರ ಪುಣ್ಯ ಕ್ಷೇತ್ರದಲ್ಲಿರುವ ವಾನರ ಪಡೆಗೆಆಹಾರದ ಕೊರೆತಯುಂಟಾಗಿತ್ತು. ಲಾಕ್‌ಡೌನ್ ಅವಧಿ ಮುಗಿಯುವರೆಗೆ ಕೋತಿಗಳಿಗೆ ಆಹಾರದ ವ್ಯವಸ್ಥೆ ಮಾಡುವಂತೆ ದೇವಾಲಯದ ಆಡಳಿತ ಮಂಡಳಿಯವರಿಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.