ಉಚಿತವಾಗಿ ಕಲ್ಲಂಗಡಿ ವಿತರಿಸಿದ ಸಚಿವ ಈಶ್ವರಪ್ಪ


Team Udayavani, Apr 20, 2020, 2:35 PM IST

20-April-33

ಶಿವಮೊಗ್ಗ: ಸಚಿವ ಕೆ.ಎಸ್‌.ಈಶ್ವರಪ್ಪ ಉಚಿತವಾಗಿ ಕಲ್ಲಂಗಡಿ ವಿತರಿಸಿದರು

ಶಿವಮೊಗ್ಗ: ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಲು ಜಿಲ್ಲೆಯ ವಿವಿಧ ಭಾಗಗಳಲ್ಲಿ ರೈತರು ಬೆಳೆದ ಸುಮಾರು 60 ಸಾವಿರ ಕಲ್ಲಂಗಡಿ ಹಣ್ಣುಗಳನ್ನು ಸಚಿವ ಕೆ.ಎಸ್‌. ಈಶ್ವರಪ್ಪ ಖರೀದಿ ಮಾಡಿದ್ದು, ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ 35 ವಾಡ್‌ ìಗಳಲ್ಲಿ ಶನಿವಾರ ಉಚಿತವಾಗಿ ಹಂಚಿದರು.

ಸಾಂಕೇತಿಕವಾಗಿ ಕೆಲವರಿಗೆ ಕಲ್ಲಂಗಡಿ ವಿತರಣೆ ಮಾಡಿದ ಸಚಿವ ಕೆ.ಎಸ್‌. ಈಶ್ವರಪ್ಪ ಹಾಗೂ ಅವರ ಪುತ್ರ ಜಿಪಂ ಸದಸ್ಯ ಕೆ.ಈ.ಕಾಂತೇಶ್‌
ಅವರು, ವಾಹನಗಳ ಮೂಲಕ ಪ್ರತಿ ವಾರ್ಡ್‌ಗೂ ಹಣ್ಣುಗಳನ್ನು ಕಳುಹಿಸಿಕೊಟ್ಟರು. ಈ ಕೆಲಸದಿಂದ ಜಿಲ್ಲೆಯಲ್ಲಿ ಕಲ್ಲಂಗಡಿ ಬೆಳೆದ ರೈತರ ಮೊಗದಲ್ಲಿ ಸಂತಸ ಮೂಡಿದೆ.

ಟಾಪ್ ನ್ಯೂಸ್

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.