ಸರ್ಕಾರದ ಸೌಲಭ್ಯ ಜನರಿಗೆ ಸಿಗಲಿ

ಪಡಿತರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯ ಆಗಲಿ | ಕೇಂದ್ರ ಮಾಜಿ ಸಚಿವ ಮುನಿಯಪ್ಪ ಆಗ್ರಹ

Team Udayavani, Apr 20, 2020, 6:22 PM IST

ಸರ್ಕಾರದ ಸೌಲಭ್ಯ ಜನರಿಗೆ ಸಿಗಲಿ

ಕೆಜಿಎಫ್/ಬೇತಮಂಗಲ: ಕೋವಿಡ್ ವೈರಸ್‌ ಸೋಂಕು ಹರಡಂತೆ ಸರ್ಕಾರ ತೆಗೆದು ಕೊಂಡಿರುವ ಎಲ್ಲಾ ಕ್ರಮಗಳಿಗೆ ಕಾಂಗ್ರೆಸ್‌ ಪಕ್ಷವು ಸಹಕಾರ ನೀಡಿದ್ದು, ಜನರು ಹಸಿವಿ ನಿಂದ ಕೊರಗಬಾರದು ಎಂದು ದಿನಸಿ ವಿತ ರಣೆ ಮಾಡಲಾಗುತ್ತಿದೆ ಎಂದು ಮಾಜಿ ಸಂಸದ ಕೆ.ಎಚ್‌.ಮುನಿಯಪ್ಪ ಹೇಳಿದರು.

ತಾಲೂಕಿನ ಬೇತಮಂಗಲ, ಕ್ಯಾಸಂಬಳ್ಳಿ ಮತ್ತು ರಾಬರ್ಟಸನ್‌ಪೇಟೆಯಲ್ಲಿ ನಿರ್ಗತಿಕರು, ಅಂಗ ವಿಕಲರು, ವೃದ್ಧರು ಮೊದಲಾದವ ರಿಗೆ ದಿನಸಿ ಕಿಟ್‌ ವಿತರಣೆ ಮಾಡಿ ಮಾತನಾ ಡಿದ ಅವರು, ಸಾಮಾನ್ಯ ಜನರಿಗೆ, ಬಡವರಿಗೆ ಸಮರ್ಪಕವಾಗಿ ಸರ್ಕಾರದ ಸೌಲಭ್ಯಗಳು ಸಿಗುತ್ತಿಲ್ಲ. ಈಚೆಗೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ್ದಾಗ ಈ ವಿಷಯ ಪ್ರಸ್ತಾಪ ಮಾಡಲಾಗಿದೆ. ಪಡಿತರವನ್ನು ಅವರ ಮನೆ ಬಾಗಿಲಿಗೆ ಹೋಗಿ ನೀಡುವ ಕೆಲಸ ಆಗಬೇಕು ಎಂದು ತಿಳಿಸಿದರು.

ಬಿತ್ತನೆ ಬೀಜ ನೀಡಿ: ರೈತರು ಬೆಳೆದಂತೆ ಪದಾರ್ಥಗಳು ನಷ್ಟವಾಗುತ್ತಿದೆ. ಅದನ್ನು ಖರೀದಿ ಮಾಡುವವರು ಇಲ್ಲ. ಅದನ್ನು ಖರೀದಿ ಮಾಡಿ ಗ್ರಾಹಕರಿಗೆ ನೀಡುವ ವ್ಯವಸ್ಥೆ ಮಾಡಬೇಕು. ಮುಂದೆ ಕೂಡ ರೈತರು ಬೆಳೆ ಬೆಳೆಯುವ ಬೆಳೆಗೆ ಪ್ರೋತ್ಸಾಹ ನೀಡಬೇಕು. ಅವರಿಗೆ ಬೇಕಾದ ಬಿತ್ತನೆ ಬೀಜ, ರಸಗೊಬ್ಬರ ನೀಡಬೇಕು. ಅವರು ಬೆಳೆದ ಬೆಳೆಯನ್ನು ಸರ್ಕಾರವೇ ಖರೀದಿ ಮಾಡಬೇಕು ಎಂದು ತಿಳಿಸಿದರು. ಶಾಸಕಿ ಎಂ.ರೂಪಕಲಾ ಮಾತನಾಡಿ, ದಾನ ಮಾಡುವ ಕೈಗಳು ಇಂದು ನೋವಿನಿಂದ ಕೈ ಚಾಚುತ್ತಿದ್ದಾರೆ. ನೀರಿಲ್ಲ, ಬೆಂಬಲ ಬೆಲೆ ಇಲ್ಲ ಎಂದು ದುಃಖ ಪಡುವ ರೈತರನ್ನು ನೋಡುತ್ತಿದ್ದೇವೆ. ವಿದೇಶಕ್ಕೆ ರಫ್ತು ಮಾಡುತ್ತಿರು ವವರು ಇಂದು ಆತಂಕಕ್ಕೆ ಒಳಗಾಗಿದ್ದಾರೆ ಎಂದರು. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ. ಚಂದ್ರಾ ರೆಡ್ಡಿ, ಮುಖಂಡರಾದ ಆನಂದಮೂರ್ತಿ, ಮಾಣಿಕ್ಯಂ, ಮೊದಲೈಮುತ್ತು ಇದ್ದರು. ಇದೇವೇಳೆ ಬೇತಮಂಗಲ ಗ್ರಾಮದಲ್ಲಿ ಅಂಗವಿಕಲರಿಗೆ ಅಕ್ಕಿ, ದಿನಸಿ ಕಿಟ್‌ ಅನ್ನು ಕೇಂದ್ರ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ ವಿತರಿಸಿದರು.

ಜಿಪಂ ಮಾಜಿ ಸದಸ್ಯ ಅ.ಮು.ಲಕ್ಷ್ಮೀನಾರಾಯಣ, ನಾರಾಯಣಸ್ವಾಮಿ, ಇನಾಯುತ್‌ ಉಲ್ಲಾ, ಡಿಸಿಸಿ ಬ್ಯಾಂಕ್‌ ನಿರ್ದೇ ಶಕ ನಾರಾಯಣರೆಡ್ಡಿ, ಗ್ರಾಪಂ ಮಾಜಿ ಅಧ್ಯಕ್ಷ ದುರ್ಗಾಪ್ರಸಾದ್‌, ಕಿರಣ್‌, ಕಾರಿ ಪ್ರಸನ್ನ, ಗ್ರಾಪಂ ಸದಸ್ಯ ವಿನು ಕಾರ್ತಿಕ್‌, ಪಿಡಿಒ ಭಾಸ್ಕರ್‌ ಇತರರಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.