![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 20, 2020, 6:50 PM IST
ಗದಗ: ಮತ್ತೊಂದು ಕೋವಿಡ್-19 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ ನಾಲ್ಕಕ್ಕೇರಿದೆ. ನಗರದ ರಂಗನವಾಡ ಗಲ್ಲಿಯ 24 ವರ್ಷದ (ಪಿ. 396) ಯುವಕನಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ.
ಏ.17 ರಂದು ಸೋಂಕು ಕಂಡು ಬಂದಿದ್ದ ಪಿ. 370 ರೋಗಿಯೊಂದಿಗೆ ದ್ವಿತೀಯ ಸಂಪರ್ಕದಿಂದ ಸೋಂಕು ತಗುಲಿರಬಹುದು ಎಂದು ಶಂಕಿಸಲಾಗಿದೆ. ಏ.7 ರಂದು ನಗರದ ರಂಗನವಾಡ ಗಲ್ಲಿಯ 80 ವರ್ಷದ ವೃದ್ಧೆಗೆ ಸೋಂಕು ಖಚಿತವಾಗಿತ್ತು. ಅದರ ಬೆನ್ನಲ್ಲೇ ವೃದ್ಧೆ ಸಾವನ್ನಪ್ಪಿದ್ದಳು. ಬಳಿಕ ಈಕೆಯ ಸಂಪರ್ಕದಲ್ಲಿದ್ದ ಅದೇ ಪ್ರದೇಶದ ಆಕೆಯ 59 ವರ್ಷದ ಗೆಳತಿಗೆ ಸೋಂಕು ದೃಢವಾಗಿತ್ತು. ಆಕೆಯಿಂದ 42 ವರ್ಷದ ವ್ಯಕ್ತಿಗೆ (ಪಿ.370) ಸೋಂಕು ತಗುಲಿತ್ತು.
ಇಲ್ಲಿನ ರಂಗನವಾಡಿಯ ಸೋಂಕಿತರಿಗೆ ಯಾವುದೇ ರೀತಿಯಲ್ಲಿ ಟ್ರಾವೆಲ್ ಹಿಸ್ಟರಿ ಇಲ್ಲ. ದೇಶ- ವಿದೇಶದಿಂದ ಆಗಮಿಸಿದವರೊಂದಿಗೆ ಸಂಪರ್ಕವೂ ಇಲ್ಲ. ಆದರೂ ಮೇಲಿಂದ ಮೇಲೆ ಪ್ರಕರಣಗಳು ದೃಢಪಡುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು
Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!
Approve:ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ
Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.