ಉದನೆ: ಉಪ್ಪಿನಂಗಡಿ ವ್ಯಾಪಾರಿಯ ಅಂಗಡಿ ಮುಚ್ಚಿಸಲು ಆಗ್ರಹ!


Team Udayavani, Apr 21, 2020, 10:01 AM IST

ಉದನೆ: ಉಪ್ಪಿನಂಗಡಿ ವ್ಯಾಪಾರಿಯ ಅಂಗಡಿ ಮುಚ್ಚಿಸಲು ಆಗ್ರಹ!

ಉಪ್ಪಿನಂಗಡಿ: ದಂಪತಿಗೆ ಕೋವಿಡ್-19 ಪಾಸಿಟಿವ್‌ ಬಂದಿದೆ ಎಂಬ ಕಾರಣಕ್ಕೆ ಉಪ್ಪಿನಂಗಡಿಯ ನಿವಾಸಿ ಪ್ರಸಕ್ತ ಶಿರಾಡಿ ಗ್ರಾಮದ ಉದನೆಯಲ್ಲಿ ಅಡಿಕೆ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಯ ಬಗ್ಗೆ ಅಲ್ಲಿನ ಜನತೆ ಭೀತರಾಗಿ ಅಂಗಡಿ ಮುಚ್ಚಲು ಒತ್ತಡ ಹಾಕಿದ ಘಟನೆ ಸೋಮವಾರ ನಡೆದಿದೆ.

ಉಪ್ಪಿನಂಗಡಿಯ ನಿವಾಸಿಯಾಗಿರುವ ವ್ಯಕ್ತಿ ಸೋಮವಾರ ಅಂಗಡಿ ತೆರೆದಾಗ ಅವರು ಉಪ್ಪಿನಂಗಡಿಯ ಕೋವಿಡ್-19 ಪೀಡಿತರೊಂದಿಗೆ ನಂಟು ಹೊಂದಿದ್ದಾರೆಂದು ಭ್ರಮಿಸಿ ಅಂಗಡಿಯನ್ನು ಮುಚ್ಚಬೇಕೆಂದು ಆಗ್ರಹಿಸಿದ್ದಲ್ಲದೆ ಅವರು ಇಲ್ಲಿನ ಜನತೆಗೆ ಕೋವಿಡ್-19 ವೈರಸ್‌ ಹರಡುತ್ತಾರೆಂದು ಉಪ್ಪಿನಂಗಡಿ ಪೊಲೀಸರಿಗೆ ದೂರು ಸಲ್ಲಿಸಿದರು. ಪರಿಶೀಲನೆ ನಡೆಸಿದ ಪೊಲೀಸರು, ಕೋವಿಡ್-19 ಪೀಡಿತರ ಸಂಪರ್ಕದಲ್ಲಿ ವ್ಯಾಪಾರಿಯ ಹೆಸರು ಇಲ್ಲದ ಕಾರಣ ಕೇವಲ ಉಪ್ಪಿನಂಗಡಿಯ ವ್ಯಕ್ತಿ ಎಂಬ ಕಾರಣಕ್ಕೆ ಅವರಿಗೆ ದಿಗ್ಬಂಧನ ಹಾಕಲು ಸಾಧ್ಯವಿಲ್ಲ ಎಂದು ಮನದಟ್ಟು ಮಾಡಿದರು.

ಸೀಲ್‌ಡೌನ್‌ ಕಟ್ಟುನಿಟ್ಟು
ಉಪ್ಪಿನಂಗಡಿಯ ಲಕ್ಷ್ಮೀನಗರ ಹಾಗೂ ಕರಾಯ ಗ್ರಾಮದ ಕಲ್ಲೇರಿಯಲ್ಲಿ ಸೀಲ್‌ಡೌನ್‌ ಕಟ್ಟುನಿಟ್ಟಾಗಿ ಅನುಷ್ಠಾನಿಸಲ್ಪಟ್ಟಿದ್ದು, ಸ್ಥಳಕ್ಕೆ ಸಹಾಯಕ ಕಮಿಷನರ್‌ ಹಾಗೂ ತಹಶೀಲ್ದಾರ್‌ ಭೇಟಿ ನೀಡಿ ಪರಿಸ್ಥಿತಿಯ ಪರಾಮರ್ಶೆ ನಡೆಸಿದರು. ಉಪ್ಪಿನಂಗಡಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಸಕ್ತ ನಿಗಾ ಘಟಕದಲ್ಲಿರುವ ಮಕ್ಕಳೂ ಸೇರಿದಂತೆ 12 ಮಂದಿಯ ಆರೋಗ್ಯದಲ್ಲಿ ಯಾವುದೇ ವ್ಯತ್ಯಯ ಕಂಡು ಬಂದಿಲ್ಲ .

ಟಾಪ್ ನ್ಯೂಸ್

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

accident

Kundapura: ಕಾರು ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.