ನರೇಗಾದಡಿ ಉದ್ಯೋಗ ನೀಡಿ: ಜೊಲ್ಲೆ
Team Udayavani, Apr 21, 2020, 3:36 PM IST
ಚಿಕ್ಕೋಡಿ: ದೇಶದಲ್ಲಿ ಲಾಕ್ಡೌನ್ ಇರುವುದರಿಂದ ಜನರು ಸಂಕಷ್ಟದಲ್ಲಿದ್ದಾರೆ. ದುಡಿಯುವ ಜನರಿಗೆ ನರೇಗಾದಲ್ಲಿ ಉದ್ಯೋಗ ನೀಡಬೇಕು ಎಂದು ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚಿಸಿದರು.
ನಿಪ್ಪಾಣಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಶ್ರೀಪೇವಾಡಿ, ಜತ್ರಾಟ ಮುಂತಾದ ಗ್ರಾಮಗಳಿಗೆ ಅಧಿ ಕಾರಿಗಳೊಂದಿಗೆ ಭೇಟಿ ನೀಡಿದ ಅವರು, ಸಾಮಾಜಿಕ ಅಂತರ ಕಾಯ್ದುಕೊಂಡು ದುಡಿಯುವ ಕೈಗೆ ಉದ್ಯೋಗ ನೀಡಬೇಕೆಂದು ರಾಜ್ಯ ಹಾಗೂ ಕೇಂದ್ರ ಸರ್ಕಾರ ಆದೇಶಿಸಿದೆ. ನರೇಗಾ ಯೋಜನೆಯಡಿ 249 ರೂ. ಇದ್ದದ್ದು ಈಗ 275ಕ್ಕೆ ಸರ್ಕಾರ ಹೆಚ್ಚಿಸಿದೆ. ಗ್ರಾಪಂ ಅಧಿಕಾರಿಗಳು ದುಡಿಯುವ ಕೈಗೆ ಕೆಲಸ ನೀಡಬೇಕು ಎಂದರು. ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ| ವಿವಿ ಶಿಂಧೆ ಜನರಲ್ಲಿ ಜಾಗೃತಿ ಮೂಡಿಸಿದರು. ಡಿವೈಎಸ್ಪಿ ಮನೋಜ ನಾಯಿಕ, ಸಿಡಿಪಿಒ ಸಾವಿತ್ರಿ ಗುಗ್ಗರಿ, ತಾಪಂ ಇಒ ಮಲ್ಲಿಕಾರ್ಜುನ ಉಳ್ಳಾಗಡ್ಡಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Bailhongal: ಯುವಕನಿಗೆ ಚಾಕು ಇರಿದು ಬರ್ಬರವಾಗಿ ಕೊ*ಲೆ
MUST WATCH
ಹೊಸ ಸೇರ್ಪಡೆ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.