ನೀರಿನ ಸಮಸ್ಯೆಯೇ ದೊಡ್ಡ ಸವಾಲು

ಕೋವಿಡ್-19 ಸೋಂಕು ತಡೆ ಕ್ರಮಗಳ ಪರಿಶೀಲನಾ ಸಭೆಯಲ್ಲಿ ಶಾಸಕ ಎ.ಮಂಜುನಾಥ್‌ ಬೇಸರ

Team Udayavani, Apr 21, 2020, 4:42 PM IST

ನೀರಿನ ಸಮಸ್ಯೆಯೇ ದೊಡ್ಡ ಸವಾಲು

ಸಾಂದರ್ಭಿಕ ಚಿತ್ರ

ಮಾಗಡಿ: ತಾಲೂಕಿನಲ್ಲಿ ಕೋವಿಡ್-19 ಸವಾಲಾಗಿಲ್ಲ, ತೀರದ ನೀರಿನ ಸಮಸ್ಯೆ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಶಾಸಕ ಎ.ಮಂಜುನಾಥ್‌ ಬೇಸರ ವ್ಯಕ್ತಪಡಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಕೋವಿಡ್-19 ಸೋಂಕು ತಡೆ ಕುರಿತು ಕೈಗೊಂಡಿರುವ ಕಾರ್ಯಕ್ರಮಗಳ ಕುರಿತು ಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಿಡಿಒಗಳು, ನೀರಿನ ಸಮಸ್ಯೆಯಿರುವ ಪಂಚಾಯಿತಿ ಪಟ್ಟಿ ನೀಡಿದರೆ ಜಿಪಂ ಇಒ ಅವರೊಂದಿಗೆ ಚರ್ಚಿಸಿ, ಟಾಸ್ಕ್ ಫೋರ್ಸ್‌ ಕಮಿಟಿ ಅನುದಾನದಲ್ಲಿ ಅಗತ್ಯ ಕೊಳವೆ ಬಾವಿ ಕೊರೆಯಿಸಲಾಗುವುದು ಎಂದರು.  ಇದಕ್ಕೆ ಪ್ರತಿಕ್ರಿಯಿಸಿದ ಪಿಡಿಒಗಳು, ಕಲ್ಯಾ, ಮತ್ತೀಕೆರೆ, ಸಾತನೂರು, ನೇತೇತನಹಳ್ಳಿ, ತಗ್ಗೀಕುಪ್ಪೆ, ಆಗಲಕೋಟೆ ಪಂಚಾಯಿತಿ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಹೆಚ್ಚಿದೆ. ಉಳಿದಂತೆ ನಿರ್ವಹಣೆ ಮಾಡಲಾಗುತ್ತಿದೆ ಎಂದು ಪಿಡಿಒಗಳು ತಿಳಿಸಿದರು.

ಆಶಾ ಕಾರ್ಯಕರ್ತರಿಗೆ 5 ಸಾವಿರ ಧನಸಹಾಯ: ಆಶಾ ಕಾರ್ಯಕರ್ತೆಯರ ಸೇವೆಗೆ ಟಿಎಪಿಸಿಎಂಸ್‌ ಕಾರ್ಯದರ್ಶಿಗಳು ತಲಾ 5 ಸಾವಿರ ಧನಸಹಾಯ ನೀಡಬೇಕು. ಬಮೂಲ್‌ 3 ಸಾವಿರ ರೂ. ನೀಡುತ್ತಿದೆ. ಟಿಎಪಿಸಿಎಂಎಸ್‌ ತಮ್ಮ ಧನಸಹಾಯದ ನಿರ್ಧಾರ ತಿಳಿಸುವಂತೆ ಶಾಸಕರು ಮನವಿಮಾಡಿದರು.

ರೈತರಿಗೆ ಅನುಕೂಲ ಕಲ್ಪಿಸಿ: ತಾಲೂಕಿನಲ್ಲಿ ರೈತರು ಬೆಳೆದಿರುವ ತರಕಾರಿ ಮತ್ತು ಹೂ ಬೆಳಗಳ ಪಟ್ಟಿ ಮಾಡಿ ನೀಡಿದರೆ ಸರ್ಕಾರ ಸೂಕ್ತ ಪರಿಹಾರ ಒದಗಿಸಲಿದೆ. ಈ ಸಂಬಂಧ
ಈಗಾಗಲೇ ಹಾಪ್‌ಕಾಮ್ಸ್‌ ತರಕಾರಿ ಖರೀದಿ ಸಲು ಬದ್ಧವಾಗಿದೆ ಎಂದು ತೋಟಗಾರಿಕೆ ಅಧಿಕಾರಿ ನಾಗರಾಜು ಶಾಸಕರ ಗಮನಕ್ಕೆ ತಂದರು.

ಪಟ್ಟಣದಲ್ಲಿ 12 ಸಾವಿರ ಮಾಸ್ಕ್, ಡಿಕೆಎಸ್‌ನಿಂದ 6 ಸಾವಿರ ಸ್ಯಾನಿಟೈಸರ್‌, ಬಡವರಿಗೆ ನಿತ್ಯ 900 ಊಟದ ಪೊಟ್ಟಣ, 1,200 ಲೀ. ಹಾಲು ಪೂರೈಸಲಾಗುತ್ತಿದೆ ಎಂದು ಶಾಸಕರು ಹೇಳುತ್ತಿದ್ದಂತೆ, ಹೆಚ್ಚುವರಿ ಯಾಗಿ ಹಾಲು ಮತ್ತು ಮಾಸ್ಕ್ ವಿತರಿಸಲು ಅಗತ್ಯ ಕ್ರಮ ವಹಿಸುವಂತೆ ಪುರಸಭೆ ಸದಸ್ಯ ಪುರುಷೋತ್ತಮ್‌ ಸಲಹೆ ನೀಡಿದರು.

ತಾಪಂ ಸದಸ್ಯ ನಾರಾಯಣಪ್ಪ, ಹನುಮಂತರಾಯಪ್ಪ, ಶಂಕರ್‌, ಜಿ. ವೆಂಕಟೇಶ್‌, ಸುಧಾ, ಕಾರ್ಯ ನಿರ್ವಹಕಾಧಿಕಾರಿ ಟಿ.ಪ್ರದೀಪ್‌, ಕಂದಾಯ ಇಲಾಖೆ ಆರ್‌ಆರ್‌ಟಿ ಶಿರಸ್ತೇದಾರ್‌ ಜಗದೀಶ್‌, ಪುರಸಭಾ ಮುಖ್ಯಾಧಿಕಾರಿ ಮಹೇಶ್‌, ಪಿಎಸ್‌ಐ ವೆಂಕಟೇಶ್‌, ವಿವಿಧ ಇಲಾಖಾ ಅಧಿಕಾರಿಗಳು, ಪುರಸಭಾ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Putturu-Police

Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್‌ ಕುಮಾರ್‌ ರೈ ಭೇಟಿ

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.